ದಿನಕ್ಕೆ ಎರಡು ಬಾರಿ, ಬೆಳಿಗ್ಗೆ ಮತ್ತು ರಾತ್ರಿ ಹಲ್ಲುಜ್ಜುವುದರಿಂದ ಎಷ್ಟೆಲ್ಲಾ ಉಪಯೋಗಗಳಿವೆ ಗೊತ್ತಾ?

ಮಲಗುವ ಮೊದಲು ಹಲ್ಲುಜ್ಜುವುದು ತುಂಬಾ ಮುಖ್ಯ. ಇದು ಹಲ್ಲುಗಳನ್ನು ಆರೋಗ್ಯಕರವಾಗಿಡಲು ಮತ್ತು ಹಲ್ಲು ನೋವು ಅಥವಾ ಕವಳು ಸಮಸ್ಯೆಗಳನ್ನು ತಡೆಯಲು ಸಹಾಯ ಮಾಡುತ್ತದೆ. ದಿನಕ್ಕೆ ಎರಡು ಬಾರಿ, ಬೆಳಿಗ್ಗೆ ಮತ್ತು ರಾತ್ರಿ, ಹಲ್ಲುಜ್ಜುವುದು ಉತ್ತಮ.…

ಮಲಗುವ ಮೊದಲು ಹಲ್ಲುಜ್ಜುವುದು ತುಂಬಾ ಮುಖ್ಯ. ಇದು ಹಲ್ಲುಗಳನ್ನು ಆರೋಗ್ಯಕರವಾಗಿಡಲು ಮತ್ತು ಹಲ್ಲು ನೋವು ಅಥವಾ ಕವಳು ಸಮಸ್ಯೆಗಳನ್ನು ತಡೆಯಲು ಸಹಾಯ ಮಾಡುತ್ತದೆ.

ದಿನಕ್ಕೆ ಎರಡು ಬಾರಿ, ಬೆಳಿಗ್ಗೆ ಮತ್ತು ರಾತ್ರಿ, ಹಲ್ಲುಜ್ಜುವುದು ಉತ್ತಮ. ಇದರಿಂದ ಹುಳುಕು ಹಲ್ಲು ಉಂಟು ಮಾಡುವ ಬ್ಯಾಕ್ಟೀರಿಯಾಗಳು ಬೆಳವಣಿಗೆ ಆಗಲು ಸಾಧ್ಯವಿರುವುದಿಲ್ಲ. ಹೃದಯದ ಆರೋಗ್ಯ ಚೆನ್ನಾಗಿರುತ್ತದೆ. ದೇಹದ ತೂಕ ನಿಯಂತ್ರಣ ಮಾಡಿಕೊಳ್ಳಬಹುದು. ಮುಖ್ಯವಾಗಿ ಬಾಯಿಯ ದುರ್ವಾಸನೆ ದೂರವಾಗುತ್ತದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.