ರಾತ್ರಿ ಮಲಗುವ ಮುನ್ನ ಹಾಲು ಕುಡಿದರೆ ಏನಾಗುತ್ತದೆ ಎಂದು ತಿಳಿದಿದೆಯೇ?

ಆಹಾರ ತಜ್ಞರ ಪ್ರಕಾರ ರಾತ್ರಿ ಮಲಗುವ 15 ನಿಮಿಷಗಳ ಮುನ್ನ ಹಾಲು ಕುಡಿಯುವುದು ಒಳ್ಳೆಯದು. ಹಾಲಿನಲ್ಲಿ ಇರುವ ಟ್ರಿಪ್ಪೋಫಾನ್‌ ಮತ್ತು ಮೆಲಟೋನಿನ್‌ ನಿದ್ರೆಗೆ ಸಹಕಾರಿಯಾಗುತ್ತವೆ. ಇದರಲ್ಲಿರುವ ಕ್ಯಾಲ್ಸಿಯಂ ಮತ್ತು ವಿಟಮಿನ್‌ ಡಿ ಮೂಳೆಗಳನ್ನು ಬಲಪಡಿಸುತ್ತವೆ.…

ಆಹಾರ ತಜ್ಞರ ಪ್ರಕಾರ ರಾತ್ರಿ ಮಲಗುವ 15 ನಿಮಿಷಗಳ ಮುನ್ನ ಹಾಲು ಕುಡಿಯುವುದು ಒಳ್ಳೆಯದು. ಹಾಲಿನಲ್ಲಿ ಇರುವ ಟ್ರಿಪ್ಪೋಫಾನ್‌ ಮತ್ತು ಮೆಲಟೋನಿನ್‌ ನಿದ್ರೆಗೆ ಸಹಕಾರಿಯಾಗುತ್ತವೆ.

ಇದರಲ್ಲಿರುವ ಕ್ಯಾಲ್ಸಿಯಂ ಮತ್ತು ವಿಟಮಿನ್‌ ಡಿ ಮೂಳೆಗಳನ್ನು ಬಲಪಡಿಸುತ್ತವೆ. ಬಿಸಿ ಹಾಲು
ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ ಮತ್ತು ಹೊಟ್ಟೆಯ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ. ಹಾಲಿನಲ್ಲಿ ಇರುವ ಪ್ರೋಟೀನ್‌ ತೂಕ ನಿರ್ವಹಣೆಗೆ ಸಹಕಾರಿಯಾಗಿದೆ. ಇದರಲ್ಲಿರುವ ಪೋಷಕಾಂಶಗಳು ಚರ್ಮದ ಆರೋಗ್ಯವನ್ನು ಸುಧಾರಿಸುತ್ತವೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.