ತಾಮ್ರದ ಪಾತ್ರೆ ಅಥವಾ ಲೋಟದಲ್ಲಿ ನೀರು ಕುಡಿಯುವುದು ಹಿರಿಯರ ಕಾಲದಿಂದಲೂ ಬಂದ ಪದ್ದತಿಯಾಗಿದೆ. ತಾಮ್ರದ ಪಾತ್ರೆಯಲ್ಲಿ ನೀರು ಕುಡಿಯುವುದರಿಂದ ಆರೋಗ್ಯಕ್ಕೆ ಭಾರೀ ಲಾಭವಿದೆ.
ಹಾಗೂ ಇದು ಆರೋಗ್ಯ ಮತ್ತು ಪರಿಸರಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ತಾಮ್ರದ ಬಾಟಲಿಯಲ್ಲಿ ನೀರು ಕುಡಿಯುವುದರಿಂದ ನಾವು ಬ್ಯಾಕ್ಟೀರಿಯಾಗಳಿಂದ ರಕ್ಷಣೆ ಪಡೆಯಬಹುದಾಗಿದೆ. ತಾಮ್ರದ ಬಾಟಲಿಯಲ್ಲಿ ನೀರು ಕುಡಿದರೆ
ಕಾಯಿಲೆ ಬರುವ ಪ್ರಮಾಣ ಕಡಿಮೆಯಾಗಿರುತ್ತದೆ. ಆದ್ದರಿಂದಲೇ ಭಾರತೀಯ ಸಂಪ್ರದಾಯದಲ್ಲಿ ತಾಮ್ರಕ್ಕೆ ವಿಶೇಷ ಮಹತ್ವವಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment