ಏಲಕ್ಕಿ ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಏಲಕ್ಕಿ ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ತಡೆಯುತ್ತದೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ವಾಕರಿಕೆ ಮತ್ತು ವಾಂತಿ ತಡೆಯುತ್ತದೆ.
ಬಾಯಿಯ ದುರ್ವಾಸನೆ ಕಡಿಮೆ ಮಾಡಿ ಒಸಡುಗಳನ್ನು ಆರೋಗ್ಯವಾಗಿಡುತ್ತದೆ. ಉಸಿರಾಟದ ತೊಂದರೆಗಳಿಂದ ರಕ್ಷಿಸುತ್ತದೆ. ಇದರ ಉತ್ಕರ್ಷಣ ನಿರೋಧಕಗಳು ರಕ್ತದೊತ್ತಡವನ್ನು ನಿಯಂತ್ರಿಸುತ್ತವೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment