Heavy rains: ಬಂಗಾಳ ಉಪಸಾಗರದಲ್ಲಿ ಭಾರೀ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೌದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಾಮರಾಜನಗರ, ಬೆಂಗಳೂರು, ಬಳ್ಳಾರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆಯಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
https://vijayaprabha.com/excessive-daydreaming-a-symptom-of-a-psychological-problem/
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment