ಪ್ರತಿದಿನ ಬೆಳಿಗ್ಗೆ ಆಹಾರದ ಜೊತೆಗೆ ಕರಿಬೇವಿನ ಎಲೆಯ ಚಹಾವನ್ನು ಕುಡಿಯುವುದರಿಂದ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳಿವೆ. ಕರಿಬೇವಿನ ಎಲೆಗಳ ಚಹಾವನ್ನು ಕುಡಿಯುವುದರಿಂದ ದೇಹದಲ್ಲಿ ಕಬ್ಬಿಣದ ಮಟ್ಟವನ್ನು ಹೆಚ್ಚಿಸಬಹುದು.
ಕರಿಜೇವಿನ ಎಲೆಯಲ್ಲಿರುವ ಪೋಷಕಾಂಶಗಳು ಕೂದಲಿಗೆ ಪ್ರಯೋಜನಕಾರಿ. ಪ್ರತಿದಿನ ಬೆಳಿಗ್ಗೆ ಕರಿಬೇವಿನ ಚಹಾವನ್ನು ಕುಡಿಯುವುದು ಸಹ ಚರ್ಮಕ್ಕೆ ಪ್ರಯೋಜನಕಾರಿಯಾಗಿದೆ. ಕರಿಬೇವಿನ ಎಲೆಯೊಂದಿಗೆ ಚಹಾವನ್ನು ಕುಡಿಯುವುದರಿಂದ ಜೀರ್ಣಾಂಗವು ಆರೋಗ್ಯಕರವಾಗಿರುತ್ತದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.