ಬೆಂಗಳೂರು: ಅಮ್ಮ ಬೈದಿದ್ದಕ್ಕೆ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜಪೇಟೆಯಲ್ಲಿ ನಡೆದಿದೆ.
ಶ್ರಾವ್ಯ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ. ಅಮ್ಮ ಬೈದಳು ಎಂಬ ಕಾರಣಕ್ಕೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಬಿಬಿಎ ಮೊದಲ ವರ್ಷದಲ್ಲಿ ಶ್ರಾವ್ಯ ವ್ಯಾಸಂಗ ಮಾಡುತ್ತಿದ್ದಳು. ಆದರೆ ಕ್ಷುಲ್ಲಕ ವಿಚಾರಕ್ಕೆ ತನ್ನ ಜೀವನವನ್ನೇ ಈಕೆ ಕೊನೆಗೊಳಿಸಿದ್ದಾಳೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.