ಗಣಪನಿಗೇಕೆ ಪ್ರಥಮ ಪೂಜೆ? ಭಾರತದಲ್ಲಿ ಸಾರ್ವಜನಿಕ ಗಣೇಶೋತ್ಸವ ಆರಂಭವಾದದ್ದು ಯಾವಾಗ?

Ganesha festivals: ಜ್ಞಾನ ಮತ್ತು ಸೃಷ್ಟಿಯ ರಚನೆಯ ಆರಂಭದಲ್ಲಿ ಮೊದಲು ಕಾಣಿಸಿ ಕೊಂಡ ದೇವರು ಗಣೇಶ ಹಾಗಾಗಿ ಯಾವುದೇ ಕಾರ್ಯದ ಆರಂಭದಲ್ಲಿ ಪ್ರಥಮ ಪೂಜೆಯನ್ನು ವಿನಾಯಕನಿಗೆ ಮಾಡಲಾಗುತ್ತದೆ. ಪುರಾಣಗಳ ಪ್ರಕಾರ ಶಿವ ದೇವರು ಗಣಪನ…

public Ganesha festivals vijayaprabhanews

Ganesha festivals: ಜ್ಞಾನ ಮತ್ತು ಸೃಷ್ಟಿಯ ರಚನೆಯ ಆರಂಭದಲ್ಲಿ ಮೊದಲು ಕಾಣಿಸಿ ಕೊಂಡ ದೇವರು ಗಣೇಶ ಹಾಗಾಗಿ ಯಾವುದೇ ಕಾರ್ಯದ ಆರಂಭದಲ್ಲಿ ಪ್ರಥಮ ಪೂಜೆಯನ್ನು ವಿನಾಯಕನಿಗೆ ಮಾಡಲಾಗುತ್ತದೆ.

ಪುರಾಣಗಳ ಪ್ರಕಾರ ಶಿವ ದೇವರು ಗಣಪನ ತುಂಡರಿಸಿದ ತಲೆಯನ್ನು ಆನೆಯ ತಲೆಯೊಂದಿಗೆ ಬದಲಾಯಿಸುತ್ತಾರೆ ಮತ್ತು ಮರಳಿ ಜೀವದಾನ ಮಾಡುತ್ತಾರೆ. ಶಿವನು ಗಣಪನಿಗೆ ವಿಶೇಷ ಶಕ್ತಿ ಸಾಮರ್ಥ್ಯಗಳನ್ನು ನೀಡಿ ಮೊದಲ ಪೂಜೆಯ ವರವನ್ನು ಗಣಪತಿಗೆ ಕರುಣಿಸುತ್ತಾರೆ. ಇದರ ನಂತರ ಪ್ರಥಮ ಪೂಜೆಯನ್ನು ಗಣಪನಿಗೆ ಮೊದಲು ಮಾಡಲಾಗುತ್ತದೆ.

ಭಾರತದಲ್ಲಿ ಸಾರ್ವಜನಿಕ ಗಣೇಶೋತ್ಸವ ಆರಂಭವಾದದ್ದು ಯಾವಾಗ?

ಲೋಕಮಾನ್ಯ ಬಾಲಗಂಗಾಧರ ತಿಲಕರು ದೇಶದ ಸ್ವಾತಂತ್ರ್ಯ ಚಳವಳಿಯಲ್ಲಿ ಜಾತಿಯ ಎಲ್ಲೆಗಳನ್ನು ಮೀರಿ ಜನರನ್ನು ಒಗ್ಗೂಡಿಸಲು ಸಾರ್ವಜನಿಕ ಗಣೇಶ ಚತುರ್ಥಿ ಆಚರಣೆಯ ಸಂಪ್ರದಾಯವನ್ನು ಪ್ರಾರಂಭಿಸಿದರು.

Vijayaprabha Mobile App free

ಇದರ ಅಂಗವಾಗಿ 1894ರಲ್ಲಿ ಪುಣೆಯಲ್ಲಿ ಪ್ರಪ್ರಥಮ ಬಾರಿಗೆ ಸಾರ್ವಜನಿಕ ಗಣೇಶ ಉತ್ಸವದ ಹೆಸರಿನಲ್ಲಿ ಮಂಟಪಗಳಲ್ಲಿ ಮಣ್ಣಿನ ಗಣಪತಿಗಳನ್ನು ಪ್ರತಿಷ್ಠಾಪಿಸಿ ನವರಾತ್ರಿಯಂದು ನಿಮಜ್ಜನ (ಗಣೇಶ ವಿಸರ್ಜನೆ) ಮಾಡಲಾಯಿತು. ನಂತರ ಈ ಶೈಲಿಯ ಆಚರಣೆ ಭಾರತದಾದ್ಯಂತ ಹರಡಿತು.

https://vijayaprabha.com/actor-darshan-way-out-of-jail/

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.