ನಿರುದ್ಯೋಗಿಗಳಿಗೆ ಗುಡ್‌ನ್ಯೂಸ್‌: ಪದವೀಧರರಿಗೆ ಐಬಿಪಿಎಸ್‌ನಲ್ಲಿದೆ 6,218 ಹುದ್ದೆಗಳು!

ಬ್ಯಾಂಕಿಂಗ್‌ ಸಿಬ್ಬಂದಿ ಆಯ್ಕೆ ಸಂಸ್ಥೆ (IBPS) ನಿರುದ್ಯೋಗಿಗಳಿಗೆ ಗುಡ್‌ನ್ಯೂಸ್‌ ಕೊಟ್ಟಿದೆ. 2025-2026 ನೇ ಸಾಲಿಗೆ, ಸಾಮಾನ್ಯ ನೇಮಕಾತಿ ಪ್ರಕ್ರಿಯೆಯ ಮೂಲಕ 6,128 ಕ್ಲರ್ಕ್‌ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳಿಗೆ…

ಬ್ಯಾಂಕಿಂಗ್‌ ಸಿಬ್ಬಂದಿ ಆಯ್ಕೆ ಸಂಸ್ಥೆ (IBPS) ನಿರುದ್ಯೋಗಿಗಳಿಗೆ ಗುಡ್‌ನ್ಯೂಸ್‌ ಕೊಟ್ಟಿದೆ. 2025-2026 ನೇ ಸಾಲಿಗೆ, ಸಾಮಾನ್ಯ ನೇಮಕಾತಿ ಪ್ರಕ್ರಿಯೆಯ ಮೂಲಕ 6,128 ಕ್ಲರ್ಕ್‌ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ.

ಈ ಹುದ್ದೆಗಳಿಗೆ ಯಾವುದೇ ಪದವಿ ಪಾಸ್‌ ಜೊತೆಗೆ ಕಂಪ್ಯೂಟರ್‌ ಜ್ಞಾನದ ಅಗತ್ಯವಿದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯಸ್ಸು 20-28 ವರ್ಷಗಳ ನಡುವೆ ಇರಬೇಕು. ಜುಲೈ 1 ರಿಂದ ಜುಲೈ 21, 2024 ರವರೆಗೆ ಆನ್‌ಲೈನ್‌ನ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ https://ibpsonline.ibps.in/crpcl14jun24/ ಭೇಟಿ ನೀಡಿ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.