JOB ALERT: ಸೇನೆ ಸೇರಬಯಸುವವರಿಗೆ ಗುಡ್‌ ನ್ಯೂಸ್‌ : ʻಅಗ್ನಿವೀರ್ ವಾಯುʼ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ವಾಯು ಸೇನೆಯಲ್ಲಿ ಅಗ್ನಿಪಥ್ ಯೋಜನೆಯಡಿಯಲ್ಲಿ ಅಗ್ನಿವೀರ್ ವಾಯು ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಆಸಕ್ತರು ದಿನಾಂಕ:03-07-2004 ರಿಂದ 03-01-2008ರ ನಡುವೆ ಜನಿಸಿರುವ ಅ-ವಿವಾಹಿತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ವೆಬ್ ಸೈಟ್…

ಭಾರತೀಯ ವಾಯು ಸೇನೆಯಲ್ಲಿ ಅಗ್ನಿಪಥ್ ಯೋಜನೆಯಡಿಯಲ್ಲಿ ಅಗ್ನಿವೀರ್ ವಾಯು ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ಆಸಕ್ತರು ದಿನಾಂಕ:03-07-2004 ರಿಂದ 03-01-2008ರ ನಡುವೆ ಜನಿಸಿರುವ ಅ-ವಿವಾಹಿತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ವೆಬ್ ಸೈಟ್ https//agnipathvayu.cdac.in.

ಮುಖಾಂತರ ನೋಂದಾಯಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು 2024ರ ಜು.28ಕೊನೆಯ ದಿನವಾಗಿದೆ.

Vijayaprabha Mobile App free

ಹೆಚ್ಚಿನ ಮಾಹಿತಿಗಾಗಿ https//careerindianairforce.in / ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ದೂರವಾಣಿ ಸಂಖ್ಯೆ 7795195171, 8073610442ಗೆ ಸಂಪರ್ಕಿಸುವAತೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.