ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉತ್ತರ ಕನ್ನಡ ಕಾರವಾರ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಯ ವಿವರ: * ಆದೇಶ ಜಾರಿಕಾರರು * ನಕಲು…

ಉತ್ತರ ಕನ್ನಡ ಕಾರವಾರ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಯ ವಿವರ:
* ಆದೇಶ ಜಾರಿಕಾರರು
* ನಕಲು ಬೆರಳಚ್ಚುಗಾರರು
* ಬೆರಳಚ್ಚುಗಾರರು

ಹುದ್ದೆಯ ಸಂಖ್ಯೆ:
* ಆದೇಶ ಜಾರಿಕಾರರು: 20
* ನಕಲು ಬೆರಳಚ್ಚುಗಾರರು: 3
* ಬೆರಳಚ್ಚುಗಾರರು: 3

Vijayaprabha Mobile App free

ವೇತನ:
* ಆದೇಶ ಜಾರಿಕಾರರು: 19950-37900
* ನಕಲು ಬೆರಳಚ್ಚುಗಾರರು: 21400- 42000
* ಬೆರಳಚ್ಚುಗಾರರು: 21400- 42000

ಬೆರಳಚ್ಚುಗಾರರು ಹುದ್ದೆಗೆ ವಿದ್ಯಾರ್ಹತೆ:
* ದ್ವಿತೀಯ ಪಿಯುಸಿ ಪಾಸ್ ಅಥವಾ
* 3 ವರ್ಷಗಳ ಡಿಪ್ಲೊಮ ಕಮರ್ಸಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ತೇರ್ಗಡೆ ಅಥವಾ ತತ್ಸಮಾನ ಅರ್ಹತೆ ಅಥವಾ
* ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಬೆರಳಚ್ಚು ಹಾಗೂ ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ
* ಡಿಪ್ಲೊಮ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಪಾಸ್ ಅಥವಾ ತತ್ಸಮಾನ ತೇರ್ಗಡೆ ಹೊಂದಿರಬೇಕು.

ಆದೇಶ ಜಾರಿಕಾರರು ಹುದ್ದೆಗೆ ವಿದ್ಯಾರ್ಹತೆ:
* ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದಿರಬೇಕು.
* ವಾಹನ ಚಾಲನ ಪರವಾನಿಗೆ ಹೊಂದಿರುವವರಿಗೆ ಆದ್ಯತೆ ನೀಡಲಾಗುತ್ತದೆ.

ವಯೋಮಿತಿ:
* ಯಾವುದೇ ಹುದ್ದೆಗೆ ಅರ್ಜಿ ಹಾಕಲು ಕನಿಷ್ಠ 18 ವರ್ಷ ಪೂರೈಸಿರಬೇಕು.
* ಗರಿಷ್ಠ ವಯೋಮಿತಿ ಅರ್ಹತೆ ವರ್ಗವಾರು ಕೆಳಗಿನಂತಿದೆ.
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ರ ಅಭ್ಯರ್ಥಿಗಳಿಗೆ 40 ವರ್ಷ.
* ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ
* ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ

ಅರ್ಜಿ ಸಲ್ಲಿಕೆ ಹೇಗೆ?;
https://uttarakannada.dcourts.gov.in/ ಈ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಶುಲ್ಕ ವಿವರ
* ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ 300
* 2A, 2B, 3A, 3B ಗೆ ಸೇರಿದ ಅಭ್ಯರ್ಥಿಗಳಿಗೆ 150
* ಎಸ್‌ಸಿ / ಎಸ್‌ಟಿ / ಪ್ರವರ್ಗ-೧ ಅಭ್ಯರ್ಥಿಗಳಿಗೆ 100

ಅರ್ಜಿ ಸಲ್ಲಿಸಲು ಆರಂಭ ದಿನಾಂಕ:
20-06-2024

ಅರ್ಜಿ ಸಲ್ಲಿಸಲು ಕೊನೆ ದಿನಾಂಕ:
19-07-2024

 

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.