JOB ALERT: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ 1040 ಹುದ್ದೆಗಳ ಭರ್ಜರಿ ನೇಮಕಾತಿ; ಅರ್ಜಿ ಸಲ್ಲಿಸಿ

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ 1040 ಹುದ್ದೆಗಳ ಭರ್ಜರಿ ನೇಮಕಾತಿ ನಡೆಯುತ್ತಿದೆ, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿಸಲ್ಲಿಸಿ. ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿ ಈ ಕೆಳಗಡೆ ನೀಡಲಾಗಿದೆ. ಹುದ್ದೆಯ…

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ 1040 ಹುದ್ದೆಗಳ ಭರ್ಜರಿ ನೇಮಕಾತಿ ನಡೆಯುತ್ತಿದೆ, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿಸಲ್ಲಿಸಿ. ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿ ಈ ಕೆಳಗಡೆ ನೀಡಲಾಗಿದೆ.

ಹುದ್ದೆಯ ವಿವರ ಹೀಗಿದೆ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI)ಒಟ್ಟು1040 ಖಾಲಿ ಇರುವ ಹುದ್ದೆಗಳ ನೇಮಕಾತಿ ನಡೆಯುತ್ತಿದೆ, ಆಸಕ್ತರು ಅರ್ಜಿಸಲ್ಲಿಸಿ. ಉದ್ಯೋಗದ ಸ್ಥಳ ಭಾರತದಲ್ಲಿ, ಇನ್ನೂ ಹುದ್ದೆಯ ಹೆಸರು ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಈ ಹುದ್ದೆಗಳಿಗೆ ಸಂಬಳ 3000000-6100000/- ವರ್ಷಕ್ಕೆ

ಹುದ್ದೆಗಳ ಸಂಖ್ಯೆ ಹೀಗಿದೆ:ಸಂಬಂಧ ನಿರ್ವಾಹಕ-273ವಿಪಿ ಸಂಪತ್ತು-643ಸಂಬಂಧ ನಿರ್ವಾಹಕ – ತಂಡದ ನಾಯಕ-32ಕೇಂದ್ರೀಯ ಸಂಶೋಧನಾ ತಂಡ (ಉತ್ಪನ್ನ ಪ್ರಮುಖ) -2ಕೇಂದ್ರೀಯ ಸಂಶೋಧನಾ ತಂಡ (ಬೆಂಬಲ)-2ಪ್ರಾದೇಶಿಕ ಮುಖ್ಯಸ್ಥ-6ಹೂಡಿಕೆ ತಜ್ಞ-30ಹೂಡಿಕೆ ಅಧಿಕಾರಿ-49ಪ್ರಾಜೆಕ್ಟ್ ಡೆವಲಪ್‌ಮೆಂಟ್ ಮ್ಯಾನೇಜರ್ (ತಂತ್ರಜ್ಞಾನ)-1ಪ್ರಾಜೆಕ್ಟ್ ಡೆವಲಪ್‌ಮೆಂಟ್ ಮ್ಯಾನೇಜರ್ (ವ್ಯಾಪಾರ)-2ಈ ಹುದ್ದೆಗಳ ವಿದ್ಯಾರ್ಹತೆ: ಪದವಿ , ಸ್ನಾತಕೋತ್ತರ ಪದವಿMBA, MMS, ME ಅಥವಾ M.Tech, BE ಅಥವಾ B.Tech ಈ ಹುದ್ದೆಗಳ ವಯೋಮಿತಿ:ಕನಿಷ್ಠ 18 ರಿಂದ ಗರಿಷ್ಠ 40 ವರ್ಷ ಇನ್ನೂ ಮೀಸಲಾತಿ ಹೊಂದಿರುವವರಿಗೆ ವಯೋಮಿತಿ ಸಡಲಿಕೆ ಇರುತ್ತೆ. ಅರ್ಜಿಶುಲ್ಕ ಮೀಸಲಾತಿ ಇರುವವರಿಗೆ ಅರ್ಜಿಶುಲ್ಕ ಇರೋದಿಲ್ಲ. ಸಾಮಾನ್ಯರಿಗೆ 750/- ಇರಲಿದೆ

Vijayaprabha Mobile App free

ಅರ್ಜಿಸಲ್ಲಿಸುವ ಪ್ರಮುಖ ದಿನಾಂಕ:ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 19-07-2024ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮತ್ತು ಶುಲ್ಕ ಪಾವತಿ: 08-ಆಗಸ್ಟ್-2024ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿ ತಿಳಿಯಲು ಇಲ್ಲಿದೆ PDF ಈ ಹುದ್ದೆಗೆ ಅರ್ಜಿಸಲ್ಲಿಸುವ ಲಿಂಕ್ ಇಲ್ಲಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.