ಎಲ್ಐಸಿಯಿಂದ 200 ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿ; ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಿ

ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಸಂಸ್ಥೆಯು ಕರ್ನಾಟಕ ರಾಜ್ಯ ಸೇರಿ ವಿವಿಧ ರಾಜ್ಯಗಳಲ್ಲಿ ಖಾಲಿ ಇರುವ ಕಿರಿಯ ಸಹಾಯಕ ಹುದ್ದೆಗಳನ್ನು ನೇಮಕಾತಿ(LIC Junior Assistant Recruitment 2024) ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದೆ. lic jobs, lic jobs 2024, lic recruitment 2024 apply online, lic job notification, lic assistant notification 2023, lic notification 2024

LIC job application-2024

ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಸಂಸ್ಥೆಯು ಕರ್ನಾಟಕ ರಾಜ್ಯ ಸೇರಿ ವಿವಿಧ ರಾಜ್ಯಗಳಲ್ಲಿ ಖಾಲಿ ಇರುವ ಕಿರಿಯ ಸಹಾಯಕ ಹುದ್ದೆಗಳನ್ನು ನೇಮಕಾತಿ(LIC Junior Assistant Recruitment 2024) ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದೆ.

Advertisement

ಲೈಫ್ ಇನ್ಶೂರೆನ್ಸ್  ಕಾರ್ಪೊರೇಷನ್ ಆಫ್ ಇಂಡಿಯಾ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್ / ಕಿರಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಸಿರುವ ಅರ್ಹತೆಗಳು ಹಾಗೂ ಇತರೆ ಮಾಹಿತಿಗಳನ್ನು ಇಲ್ಲಿ ನೀಡಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ನೇಮಕಾತಿಗೆ LIC ನಿಗದಿಪಡಿಸಿರುವ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಅಗಸ್ಟ್ 14, 2024ರ ಒಳಗಾಗಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಿ.

ಈ ಲೇಖನದಲ್ಲಿ ನೇಮಕಾತಿಯ ವಿವರಣೆ, ಯಾರೆಲ್ಲ ಅರ್ಜಿ ಸಲ್ಲಿಸಲು ಅರ್ಹರು? ಅರ್ಜಿ ಸಲ್ಲಿಸಲು ಇರಬೇಕಾದ ವಯೋಮಿತಿ, ಈ ಹುದ್ದೆಗಳಿಗೆ ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ? ಮತ್ತು ಅರ್ಜಿ ಸಲ್ಲಿಕೆ ಪ್ರಮುಖ ದಿನಾಂಕಗಳ ವಿವರ ಸೇರಿದಂತೆ ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗಿದ್ದು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಅನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

Job details-ನೇಮಕಾತಿ ವಿವರ : 

• ನೇಮಕಾತಿ ಸಂಸ್ಥೆ : ಲೈಫ್ ಇನ್ಶೂರೆನ್ಸ್  ಕಾರ್ಪೊರೇಷನ್ ಆಫ್ ಇಂಡಿಯಾ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ (LIC HFL)

• ಹುದ್ದೆಗಳ ಸಂಖ್ಯೆ : 200

• ಅರ್ಜಿ ಸಲ್ಲಿಕೆ : ಆನ್ಲೈನ್ ಮುಕಾಂತರ

Education-ಶೈಕ್ಷಣಿಕ ಅರ್ಹತೆಗಳು : 

LIC HFL Recruitment – ಕಿರಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಮುಗಿಸಿರಬೇಕು.

Age-ವಯೋಮಿತಿ : 

ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಟ 21 ವರ್ಷದಿಂದ ಗರಿಷ್ಟ 28 ವರ್ಷದ ಒಳಗಿರಬೇಕು.

ಆಯ್ಕೆಯಾದವರಿಗೆ ಸಿಗುವ ವೇತನ : ಈ ನೇಮಕಾತಿಯಲ್ಲಿ ಕಿರಿಯ ಸಹಾಯಕ ಆಗಿ ಆಯ್ಕೆ ಆದವರಿಗೆ ಮಾಸಿಕ ₹32,000/- ದಿಂದ ₹35,200/- ರವರೆಗೆ ವೇತನ ಸಿಗಲಿದೆ.

Selection Procedure -ಆಯ್ಕೆ ಪ್ರಕ್ರಿಯೆ ಹೇಗಿರಲಿದೆ? 

ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಆನ್ಲೈನ್ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು.

Fee-ಅರ್ಜಿ ಶುಲ್ಕ:

ಕಿರಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಲ್ಲಾ ವರ್ಗದ ಅಭ್ಯರ್ಥಿಗಳು ₹800/- ರೂ. ಅರ್ಜಿ ಶುಲ್ಕ ಪಾವತಿಸಬೇಕು.

Last date for application-ಪ್ರಮುಖ ದಿನಾಂಕಗಳು: 

• ಆನ್ಲೈನ್ ಅರ್ಜಿ ನೋಂದಣಿ ಪ್ರಾರಂಭ ದಿನಾಂಕ – 25 ಜುಲೈ 2024

• ಆನ್ಲೈನ್ ಅರ್ಜಿ ನೋಂದಣಿಗೆ ಕೊನೆಯ ದಿನಾಂಕ – 14 ಆಗಸ್ಟ್ 2024

• ಆನ್ಲೈನ್ ಪರೀಕ್ಷೆ ನಡೆಸುವ ಸಂಭಾವ್ಯ ದಿನಾಂಕ – ಸೆಪ್ಟೆಂಬರ್ 2024

Online application link–ಪ್ರಮುಖ ಲಿಂಕ್ ಗಳು: 

• ಅರ್ಜಿ ಸಲ್ಲಿಸಲು ಲಿಂಕ್ : Apply Now

• ಅಧಿಸೂಚನೆ : Download Now

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment

Leave a Reply

Your email address will not be published. Required fields are marked *

vijayaprabha news google news

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement
ನವರಾತ್ರಿಯಲ್ಲಿ ಪೂಜಿಸಲ್ಪಡುವ ದುರ್ಗಾದೇವಿಯ ಒಂಭತ್ತು ಅವತಾರಗಳು