ITBP: ಕಾನ್ಸ್‌ಟೇಬಲ್ ಹುದ್ದೆಗಳ ಹೊಸ ನೇಮಕಾತಿ; ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಸಲ್ಲಿಸಿ

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ Indo-Tibetan Border Police Force (ITBP) ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಸಲ್ಲಿಸಿ, ಈ ಹುದ್ದೆಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಹುದ್ದೆಗಳ ವಿವರ…

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ Indo-Tibetan Border Police Force (ITBP) ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಸಲ್ಲಿಸಿ, ಈ ಹುದ್ದೆಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

ಹುದ್ದೆಗಳ ವಿವರ ಹೀಗಿದೆ:

ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್

Vijayaprabha Mobile App free

ಹುದ್ದೆಯ ಹೆಸರು: ಕಾನ್ಸ್ಟೇಬಲ್

ಸ್ಥಳ: ಭಾರತವಿದ್ಯಾರ್ಹತೆ: SSLC ಪಾಸ್ ಆಗಿರಬೇಕು

ಸಂಬಳ: 21700-69100/- ರೂಗಳು

ವಯೋಮಿತಿ: 18 ರಿಂದ 23 ವರ್ಷ

ಹುದ್ದೆಗಳ ಸಂಖ್ಯೆ: ಕಾನ್ಸ್ಟೇಬಲ್ (ಕಾರ್ಪೆಂಟರ್) 71ಕಾನ್ಸ್ಟೇಬಲ್ (ಪ್ಲಂಬರ್) 52 ಕಾನ್ಸ್ಟೇಬಲ್ (ಮೇಸನ್), 64 ಕಾನ್ಸ್ಟೇಬಲ್ (ಎಲೆಕ್ಟ್ರಿಷಿಯನ್)15

ಈ ಹುದ್ದೆಗಳಿಗೆ ಆಯ್ಕೆ ವಿಧಾನ ಹೇಗಿರತ್ತೆ?

ಈ ಹುದ್ದೆಗಳಿಗೆ ದೈಹಿಕ ದಕ್ಷತೆ ಪರೀಕ್ಷೆ (ಪಿಇಟಿ), ದೈಹಿಕ ಗುಣಮಟ್ಟದ ಪರೀಕ್ಷೆ (PST), ಡಾಕ್ಯುಮೆಂಟ್ ಪರಿಶೀಲನೆ, ಲಿಖಿತ ಪರೀಕ್ಷೆ, ವ್ಯಾಪಾರ ಪರೀಕ್ಷೆ, ವಿವರವಾದ ವೈದ್ಯಕೀಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆಯನ್ನು ಪರಿಶೀಲಿಸಿ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕ:ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 12-ಆಗಸ್ಟ್ -2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10- ಸೆಪ್ಟೆಂಬರ್ -2024

ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿ ತಿಳಿಯಲು PDF ನೋಡಿ

ಈ ಹುದ್ದೆಗಳಿಗೆ ಅರ್ಜಿಸಲ್ಲಿಸುವ ಅಧಿಕೃತ ಲಿಂಕ್ ಇಲ್ಲಿದೆ

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.