ರಾಜ್ಯದ ಅಂಚೆ ಕಚೇರಿಯಲ್ಲಿ ಖಾಲಿ ಇರುವ 1940 ಹುದ್ದೆಗಳ ನೇಮಕಾತಿ; ಅರ್ಜಿ ಸಲ್ಲಿಸಿ

2024ನೇ ಸಾಲಿಗೆ ಕರ್ನಾಟಕದಲ್ಲಿ ಖಾಲಿ ಇರುವ ಒಟ್ಟು 1940 ಪೋಸ್ಟ್‌ ಮಾಸ್ಟರ್‌ ಹುದ್ದೆಗಳನ್ನು ಭರ್ತಿ ಮಾಡಲು ಇಂಡಿಯನ್‌ ಪೋಸ್ಟ್‌ ಡಿಪಾರ್ಟ್‌ಮೆಂಟ್‌ ಅಧಿಸೂಚನೆ ಬಿಡುಗಡೆ ಮಾಡಿದೆ. ಎಸ್‌ಎಸ್‌ಎಲ್‌ಸಿ ಪಾಸಾದವರು ಈ ಹುಯಿದ್ದೆಗೆ ಅರ್ಜಿ ಸಲ್ಲಿಸಬಹುದು. ಬ್ರ್ಯಾಂಚ್‌…

2024ನೇ ಸಾಲಿಗೆ ಕರ್ನಾಟಕದಲ್ಲಿ ಖಾಲಿ ಇರುವ ಒಟ್ಟು 1940 ಪೋಸ್ಟ್‌ ಮಾಸ್ಟರ್‌ ಹುದ್ದೆಗಳನ್ನು ಭರ್ತಿ ಮಾಡಲು ಇಂಡಿಯನ್‌ ಪೋಸ್ಟ್‌ ಡಿಪಾರ್ಟ್‌ಮೆಂಟ್‌ ಅಧಿಸೂಚನೆ ಬಿಡುಗಡೆ ಮಾಡಿದೆ.

ಎಸ್‌ಎಸ್‌ಎಲ್‌ಸಿ ಪಾಸಾದವರು ಈ ಹುಯಿದ್ದೆಗೆ ಅರ್ಜಿ ಸಲ್ಲಿಸಬಹುದು. ಬ್ರ್ಯಾಂಚ್‌ ಪೋಸ್ಟ್‌ ಮಾಸ್ಟರ್‌ (BPM) ಹುದ್ದೆಗೆ
Rs.12,000-29,380 ವೇತನ. ಹಾಗೂ ಅಸಿಸ್ಟಂಟ್‌ ಬ್ರ್ಯಾಂಚ್‌ ಪೋಸ್ಟ್‌ ಮಾಸ್ಟರ್‌ (ABPM) ಮತ್ತು ಡಾಕ್‌ ಸೇವಕ್‌ ಹುದ್ದೆಗಳಿಗೆ Rs.10,000-24,470 ವೇತನ ಶ್ರೇಣಿ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ https://indiapostgdsonline.gov.in ಗೆ ಭೇಟಿ ನೀಡಿ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.