ಆಧಾರ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಯ ನೇಮಕಾತಿ; ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಆಧಾರ್ ಇಲಾಖೆಯಲ್ಲಿದೆ ಉದ್ಯೋಗಾವಕಾಶ ಆಸಕ್ತ ಹಾಗು ಅರ್ಹ ಅಭ್ಯರ್ಥಿಗಳಿಂದ ಅರ್ಜಿಕರೆಯಲಾಗಿದೆ, ಆಸಕ್ತರು ಅರ್ಜಿಸಲ್ಲಿಸಿ, ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಹುದ್ದೆಯ ವಿವರ ಹೀಗಿದೆ:ಭಾರತೀಯ ವಿಶಿಷ್ಟ ಗುರುತಿನ…

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಆಧಾರ್ ಇಲಾಖೆಯಲ್ಲಿದೆ ಉದ್ಯೋಗಾವಕಾಶ ಆಸಕ್ತ ಹಾಗು ಅರ್ಹ ಅಭ್ಯರ್ಥಿಗಳಿಂದ ಅರ್ಜಿಕರೆಯಲಾಗಿದೆ, ಆಸಕ್ತರು ಅರ್ಜಿಸಲ್ಲಿಸಿ, ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

ಹುದ್ದೆಯ ವಿವರ ಹೀಗಿದೆ:ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ

ಹುದ್ದೆಯ ಹೆಸರು: ಸೆಕ್ಷನ್ ಆಫೀಸರ್

Vijayaprabha Mobile App free

ಕೆಲಸದ ಸ್ಥಳ: ಬೆಂಗಳೂರು
ಅರ್ಜಿಸಲ್ಲಿಸುವ ವಿಧಾನ: ಆಫಲೈನ್
ಹುದ್ದೆಗಳ ಹೆಸರು : ಸೆಕ್ಷನ್ ಆಫೀಸರ್
ಸಂಬಳ: ರೂ.47600-151100/-

ವಿದ್ಯಾರ್ಹತೆ: ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯದಿಂದ ಶೈಕ್ಷಣಿಕ ವಿದ್ಯಾರ್ಹತೆ ಪಡೆದಿರಬೇಕು.
ಆಯ್ಕೆ ವಿಧಾನ: ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿಸಲ್ಲಿಸುವ ವಿಧಾನ: ನಿರ್ದೇಶಕರು (HR), ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI), ಪ್ರಾದೇಶಿಕ ಕಚೇರಿ, 3 ನೇ ಮಹಡಿ, ದಕ್ಷಿಣ ಭಾಗ, ಖನಿಜ ಭವನ, ನಂ. 49, ರೇಸ್ ಕೋರ್ಸ್ ರಸ್ತೆ, ಬೆಂಗಳೂರು – 560001
ಈ ಹುದ್ದೆಗೆ ಅರ್ಜಿಸಲ್ಲಿಸುವ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 08-08-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08 -10-2024
ಈ ಹುದ್ದೆಯ ಕುರಿತು PDF
ಅರ್ಜಿ ನಮೂನೆ ಲಿಂಕ್ ಇಲ್ಲಿದೆ

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.