ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಟ್ ನಲ್ಲಿ ಖಾಲಿ ಇರುವ ಗ್ರಂಥಪಾಲಕ ,ವೈಯಕ್ತಿಕ ಸೆಕ್ರೆಟರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ ಆಸಕ್ತರು ಅರ್ಜಿಸಲ್ಲಿಸಿ, ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೇನಿಡಲಾಗಿದೆ.
ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಟ್
ಹುದ್ದೆಗಳ ಹೆಸರು : ಲೈಬ್ರರಿಯನ್, ವೈಯಕ್ತಿಕ ಕಾರ್ಯದರ್ಶಿ
ಕೆಲಸದ ಸ್ಥಳ : ಬೆಂಗಳೂರು – ಕರ್ನಾಟಕ
ಅರ್ಜಿಸಲ್ಲಿಸುವ ವಿಧಾನ : ಆಫಲೈನ್
ಸಂಬಳ : ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಟ್ ನೇಮಕಾತಿ ಅಧಿಸೂಚನೆಯ ಪ್ರಕಾರ ನೀಡಲಾಗುವುದು.
ಈ ಹುದ್ದೆಗೆ ಸೇರುವ ಅಭ್ಯರ್ಥಿಗಳ ವಯೋಮಿತಿ: 18 ರಿಂದ 56 ವರ್ಷ
ಈ ಹುದ್ದೆಗೆ ಸೇರುವ ಅಭ್ಯರ್ಥಿಗಳ ವಿದ್ಯಾರ್ಹತೆ: ವಿಜ್ಞಾನದಲ್ಲಿ ಪದವೀಧರರು , ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವೀಧರರು
ಈ ಹುದ್ದೆಗೆ ಸೇರುವ ಅಭ್ಯರ್ಥಿಗಳ ಆಯ್ಕೆ ವಿಧಾನ: ವೈಯಕ್ತಿಕ ಸಂದರ್ಶನ
ಅರ್ಜಿ ಸಲ್ಲಿಸುವ ವಿಳಾಸ: ಆಡಳಿತಾಧಿಕಾರಿ, ರಾಮನ್ ಸಂಶೋಧನಾ ಸಂಸ್ಥೆ, ಸಿವಿ ರಾಮನ್ ಅವೆನ್ಯೂ, ಸದಾಶಿವನಗರ, ಬೆಂಗಳೂರು – 560080
ಈ ಹುದ್ದೆಯ ಪ್ರಮುಖ ದಿನಾಂಕಗಳು:ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 10-08-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14-10-2024
ಈ ಹುದ್ದೆಯ ಅಧಿಸೂಚನೆಯ PDF
ಈ ಹುದ್ದೆಯ ಅರ್ಜಿ ನಮೂನೆ ಇಲ್ಲಿದೆ