ರಾಮನಗರ ಜಿಲ್ಲೆಯ ಚನ್ನಪಟ್ಟಣದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಗಸ್ಟ್ 30ರಂದು ಉದ್ಯೋಗ ಮೇಳ ಆಯೋಜಿಸಲಾಗಿದೆ.
ಈ ಮೇಳದಲ್ಲಿ 150ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿದ್ದು 10,000ಕ್ಕೂ ಹೆಚ್ಚು ಉದ್ಯೋಗಾವಕಾಶಗಳು ಲಭ್ಯವಿರುತ್ತವೆ. ವಿಶೇಷವಾಗಿ 5,000ಕ್ಕೂ ಹೆಚ್ಚು ಮಹಿಳೆಯರಿಗೆ ಉದ್ಯೋಗಾವಕಾಶಗಳಿವೆ. ಎಸ್‌ಎಸ್‌ಎಲ್‌ಸಿ (ಉತ್ತೀರ್ಣ/ ಅನುರ್ತೀರ್ಣ), ಪಿಯುಸಿ, ಐಟಿಐ, ಡಿಪ್ಲೊಮಾ ಪದವೀಧರರು ಪಾಲ್ಗೊಳ್ಳಬಹುದು. ಆಸಕ್ತರು https://skillconnect.kaushalkar.com/ ನೋಂದಣಿ ಮಾಡಿಕೊಳ್ಳಬಹುದು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment