ಕೆಲಸದ ನಿರೀಕ್ಷೆಯಲ್ಲಿರುವವವರಿಗೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಹೊಸ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಲಿದೆ, ಡ್ರೈವರ್ ಹುದ್ದೆಗಳ ನೇಮಕಾತಿಯನ್ನು ಮಾಡಿಕೊಳ್ಳಲು ಮುಂದಾಗಿದ್ದುಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿ. ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.
ಹುದ್ದೆಗಳ ವಿವರ ಹೀಗಿದೆ:North Western Karnataka Road Transport Corporationವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ
ಹುದ್ದೆಯ ಹೆಸರು: ಬಸ್ ಚಾಲಕ
ಉದ್ಯೋಗ ಸ್ಥಳ : ಬೆಳಗಾವಿ
ಅರ್ಜಿಸಲ್ಲಿಸುವ ವಿಧಾನ: ಆನ್ಲೈನ್
ಹುದ್ದೆಗಳ ಸಂಖ್ಯೆ: ಇನ್ನು ನಿರ್ದಿಷ್ಟವಾಗಿಲ್ಲ
ಸಂಬಳ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನಿಯಮ ಪ್ರಕಾರ ನೀಡಲಾಗುವುದು.
ಈ ಹುದ್ದೆಗೆ ಅರ್ಜಿಸಲ್ಲಲಿಸುವ ಅಭ್ಯರ್ಥಿಗಳ ವಯೋಮಿತಿ ಎಷ್ಟಿರಬೇಕು?
ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ 55 ವರ್ಷ ಮೀರಿರಬಾರದು.
ಈ ಹುದ್ದೆಗೆ ಅರ್ಜಿಶುಲ್ಕ ಎಷ್ಟು? ಈ ಹುದ್ದೆಗೆ ಅರ್ಜಿಶುಲ್ಕ ಇರೋದಿಲ್ಲ.
ವಿದ್ಯಾರ್ಹತೆ: NWKRTC ಅಧಿಕೃತ ಅಧಿಸೂಚನೆಯ ಪ್ರಕಾರ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ಆಯ್ಕೆ ವಿಧಾನ: ದೈಹಿಕ ಸಾಮರ್ಥ್ಯ, ಚಾಲನಾ ಪರೀಕ್ಷೆ ಮತ್ತು ಸಂದರ್ಶನ
ಈ ಹುದ್ದೆಗೆ ಅರ್ಜಿಸಲ್ಲಿಸುವ ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 23-08-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25-ಆಗಸ್ಟ್-2024
ಈ ಹುದ್ದೆಯ PDF ನೋಡಿ
ಅಧಿಕೃತ ವೆಬ್‌ಸೈಟ್: nwkrtc.karnataka.gov.in
ಅರ್ಜಿಸಲ್ಲಿಸುವ ಲಿಂಕ್ ಇಲ್ಲಿದೆ