ಗದಗದಲ್ಲಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಯುವತಿಯರೇ ರಾಜ್ಯ ಸರ್ಕಾರದಡಿ ಕೆಲಸ ಹುಡುಕುತ್ತಿದ್ದೀರಾ? ಹಾಗಿದ್ರೆ ಅಂತವರಿಗಾಗಿ ಸಿಹಿ ಸುದ್ದಿ ಇಲ್ಲಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಗದಗದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳನ್ನು ಆಹ್ವಾನಿಸಿದೆ. ಆಸಕ್ತರು…

ಯುವತಿಯರೇ ರಾಜ್ಯ ಸರ್ಕಾರದಡಿ ಕೆಲಸ ಹುಡುಕುತ್ತಿದ್ದೀರಾ? ಹಾಗಿದ್ರೆ ಅಂತವರಿಗಾಗಿ ಸಿಹಿ ಸುದ್ದಿ ಇಲ್ಲಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಗದಗದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳನ್ನು ಆಹ್ವಾನಿಸಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.

196 ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಆದರೆ ಯಾರೆಲ್ಲಾ ಅರ್ಜಿ ಸಲ್ಲಿಸಬಹುದು? ಅರ್ಹತೆ ಏನು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ? ಮಾಹಿತಿ ಇಲ್ಲಿದೆ

ಹುದ್ದೆ ಬಗ್ಗೆ ಮಾಹಿತಿ:

Vijayaprabha Mobile App free

ಮುಂಡರಗಿ- 29

ನರಗುಂದ- 17

ಗದಗ- 45

ರೋಣ- 35

ಶಿರಹಟ್ಟಿ- 70

ಖಾಲಿ ಇರುವ ಹುದ್ದೆಗಳು:

ಅಂಗನವಾಡಿ ಕಾರ್ಯಕರ್ತೆ- 46ಅಂಗನವಾಡಿ ಸಹಾಯಕಿ- 150

ವಿದ್ಯಾರ್ಹತೆ:

ಅಂಗನವಾಡಿ ಕಾರ್ಯಕರ್ತೆ- 10ನೇ ತರಗತಿ, ಪಿಯುಸಿ, ಡಿಪ್ಲೊಮಾ ಮಾಡಿರಬೇಕುಅಂಗನವಾಡಿ ಸಹಾಯಕಿ- ಪಿಯುಸಿ ಉತ್ತೀರ್ಣರಾಗಿರಬೇಕು

ವಯೋಮಿತಿ:

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳ ವಯಸ್ಸು ಕನಿಷ್ಠ 19 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:

PWD ಅಭ್ಯರ್ಥಿಗಳು -10 ವರ್ಷ

ಅರ್ಜಿ ಶುಲ್ಕ:

ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ ಹೇಗೆ?

ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ. ಮೆರಿಟ್‌ ಲಿಸ್ಟ್‌ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಹೊರಡಿಸಿರುವ ಮೇಲ್ಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಆನ್​ಲೈನ್​ ಮೊರೆ ಹೋಗಬೇಕು.

ಪ್ರಮುಖ ದಿನಾಂಕಗಳು:

ಮುಂಡರಗಿ- ಆಗಸ್ಟ್‌ 20, 2024- ಸೆಪ್ಟೆಂಬರ್‌ 19, 2024

ನರಗುಂದ- ಆಗಸ್ಟ್‌ 20, 2024- ಸೆಪ್ಟೆಂಬರ್‌ 19, 2024

ಗದಗ- ಆಗಸ್ಟ್‌ 17, 2024- ಸೆಪ್ಟೆಂಬರ್‌ 17, 2024

ರೋಣ- ಆಗಸ್ಟ್‌ 17, 2024- ಸೆಪ್ಟೆಂಬರ್‌ 17, 2024

ಶಿರಹಟ್ಟಿ- ಆಗಸ್ಟ್‌ 17, 2024- ಸೆಪ್ಟೆಂಬರ್‌ 17, 2024

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.