ಉದ್ಯೋಗಾವಕಾಶ: ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಅಹ್ವಾನ

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವಂತ ಲೈಬ್ರರಿಯಲ್ಲಿ ಉದ್ಯೋಗಾವಕಾಶವಿದೆ, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಸಲ್ಲಿಸ ಬಹುದಾಗಿದೆ. ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.  ಈ…

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವಂತ ಲೈಬ್ರರಿಯಲ್ಲಿ ಉದ್ಯೋಗಾವಕಾಶವಿದೆ, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಸಲ್ಲಿಸ ಬಹುದಾಗಿದೆ. ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. 

ಈ ಹುದ್ದೆಯ ವಿವರ ಹೀಗಿದೆ:ಗ್ರಾಮ ಪಂಚಾಯತ್ ಇಲಾಖೆ

ಉದ್ಯೋಗ ಸ್ಥಳ: ಚಿಕ್ಕಬಳ್ಳಾಪುರ

Vijayaprabha Mobile App free

ಹುದ್ದೆಯ ಹೆಸರು: ಗ್ರಂಥಾಲಯ ಮೇಲ್ವಿಚಾರಕ

ಅರ್ಜಿಸಲ್ಲಿಸುವ ವಿಧಾನ: ಆನ್ಲೈನ್ ಮೂಲಕ

ಸಂಬಳ: ಗ್ರಾಮ ಪಂಚಾಯತ್ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ ನೀಡಲಾಗುತ್ತದೆ

ವಯೋಮಿತಿ: 18 ರಿಂದ 36 ವರ್ಷ

ಒಟ್ಟು ಹುದ್ದೆಗಳು: 21

ವಿದ್ಯಾರ್ಹತೆ: PUC ಪಾಸ್ ಆಗಿರಬೇಕು. ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ನಲ್ಲಿ ಪ್ರಮಾಣ ಪತ್ರ ಪಡೆದಿರತಕ್ಕದ್ದು.

ಅರ್ಜಿಶುಲ್ಕ: ಸಾಮಾನ್ಯ ಅಭ್ಯರ್ಥಿಗಳಿಗೆ: 500 ರೂ

2A, 2B, 3A ಮತ್ತು 3B ಅಭ್ಯರ್ಥಿಗಳಿಗೆ: ರೂ 300

SC/ST, Q1, ಮಾಜಿ ಸೈನಿಕರು: ರೂ.200ವಿ

ಶೇಷ ಚೇತನ ಅಭ್ಯರ್ಥಿಗಳಿಗೆ: ರೂ.100

ಈ ಹುದ್ದೆಯ ಕುರಿತು ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 02-09-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-Sep-2024

ಈ ಹುದ್ದೆಯ ಕುರಿತು PDF ನೋಡಿ

ಈ ಹುದ್ದೆಯ ಅರ್ಜಿಸಲ್ಲಿಸುವ ಲಿಂಕ್ ಇಲ್ಲಿದೆ

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.