ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಕಾನ್ಸ್ ಟೇಬಲ್ & ಹೆಡ್ ಕಾನ್ಸ್ ಟೇಬಲ್ ಹುದ್ದೆಗಳ ಹೊಸ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ ಆಸಕ್ತರು ಅರ್ಜಿಹಾಕಿ, ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ ಸರಿಯಾಗಿ ಓದಿ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ನಂತರ ಅರ್ಜಿಯನ್ನು ಸಲ್ಲಿಸಲು ಮುಂದಾಗಿ, ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.
ಹುದ್ದೆಗಳ ವಿವರ ಹೀಗಿದೆ:ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್
ಉದ್ಯೋಗದ ಹೆಸರು: ಹೆಡ್ ಕಾನ್‌ಸ್ಟೆಬಲ್, ಕಾನ್ಸ್‌ಟೇಬಲ್ (ITBP )
ಕೆಲಸದ ಸ್ಥಳ: ಭಾರತದಲ್ಲಿಹೆಡ್ ಕಾನ್ಸ್ಟೇಬಲ್ : 9 ಹುದ್ದೆಗಳು
ಕಾನ್ಸ್ಟೇಬಲ್ : 119 ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ: 128
ಅರ್ಜಿಸಲ್ಲಿಸುವ ವಿಧಾನ: ಆನ್ಲೈನ್ ಮೂಲಕ
ಸಂಬಳ: ಈ ಹುದ್ದೆಗಳಿಗೆ: ರೂ.21700-81000/- ಸಂಬಳ ನೀಡಲಾಗುವುದು
ವಯಸ್ಸಿನ ಮಿತಿ: 18 ರಿಂದ 27 ವರ್ಷ
ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳಿಗೆ ರೂ.100/-
ಪಾವತಿ ವಿಧಾನ : ಆನ್ಲೈನ್ ಮೂಲಕವಿದ್ಯಾರ್ಹತೆ: ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಹತ್ತನೇತರಗತಿ, PUCಕಾನ್ಸ್ಟೇಬಲ್ : ಹತ್ತನೇತರಗತಿ ಪಾಸ್ ಆಗಿರಬೇಕುಆಯ್ಕೆ ವಿಧಾನ; ಲಿಖಿತ ಪರೀಕ್ಷೆ, ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗೆ ಅರ್ಜಿಸಲ್ಲಿಸುವ ಪ್ರಮುಖ ದಿನಾಂಕಗಳು:ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 12-08-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29-ಸೆಪ್ಟೆಂಬರ್-2024
ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ತಿಳಿಯಲು PDF ನೋಡಿ
ಈ ಹುದ್ದೆಗೆ ಅರ್ಜಿಸಲ್ಲಿಸುವ ಲಿಂಕ್ ಇಲ್ಲಿದೆ: