ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (1875) ದೇಶದಾದ್ಯಂತ 43 ಗ್ರಾಮೀಣ ಬ್ಯಾಂಕ್‌ಗಳಲ್ಲಿ ಖಾಲಿಯಿರುವ 9,995 ಆಫೀಸ್ ಅಸಿಸ್ಟೆಂಟ್ (ಮಲ್ಟಿ ಪರ್ಪಸ್) & ಆಫೀಸರ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿದೆ. ಜೂ.27 ಅರ್ಜಿ ಸಲ್ಲಿಸಲು ಕೊನೆಯ ದಿನ.
ವಯೋಮಿತಿ 18-28 (ಮೀಸಲಾತಿಯ ಆಧಾರದ ಮೇಲೆ ವಯಸ್ಸಿನ ಸಡಿಲಿಕೆಯೂ ಇದೆ) ಹೆಚ್ಚಿನ ಮಾಹಿತಿಗಾಗಿ www.ibps.in/ ಜಾಲತಾಣಕ್ಕೆ ಭೇಟಿ ನೀಡಿ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.