ನಬಾರ್ಡ್‌ ಬ್ಯಾಂಕ್‌ ನಲ್ಲಿ ಉದ್ಯೋಗಾವಕಾಶ: ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ

(Nabard Recruitment) ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ – ನಬಾರ್ಡ್ ನಲ್ಲಿ ಖಾಲಿ ಇರುವ ಹುದ್ದೆಗಳಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?,…

(Nabard Recruitment) ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ – ನಬಾರ್ಡ್ ನಲ್ಲಿ ಖಾಲಿ ಇರುವ ಹುದ್ದೆಗಳಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ನೇಮಕಾತಿ ಪ್ರಾಧಿಕಾರ:
ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ

ಉದ್ಯೋಗ ಬ್ಯಾಂಕ್:
ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್

Vijayaprabha Mobile App free

ಹುದ್ದೆ ಹೆಸರು:
ಆಫೀಸ್ ಅಟೆಂಡಂಟ್ -ಗ್ರೂಪ್ ಸಿ

ಹುದ್ದೆಗಳ ಸಂಖ್ಯೆ:
108

ವಿದ್ಯಾರ್ಹತೆ:
ಎಸ್‌ಎಸ್‌ಎಲ್‌ಸಿ ಪಾಸ್

ವಯೋಮಿತಿ:
ಅರ್ಜಿ ಸಲ್ಲಿಸಲು ಕನಿಷ್ಠ 21 ವರ್ಷ ಆಗಿರಬೇಕು. ಗರಿಷ್ಠ 30 ವರ್ಷ ವಯಸ್ಸು ಮೀರಿರಬಾರದು. ವರ್ಗಾವಾರು ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

ವೇತನ:
35,000

ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು https://ibpsonline.ibps.in ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಶುಲ್ಕ:
ಜೆನೆರಲ್ ಕೆಟಗರಿ, ಒಬಿಸಿ, ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳಿಗೆ ಅಪ್ಲಿಕೇಶನ್ ಶುಲ್ಕ ರೂ.450
ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ರೂ.150 ಇಂಟಿಮೇಷನ್ ಶುಲ್ಕ ಮಾತ್ರ ಇರುತ್ತದೆ.
ಆನ್‌ ಲೈನ್ ಮೂಲಕ ಶುಲ್ಕವನ್ನು ಪಾವತಿ ಮಾಡಬಹುದು.

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು:
* ಆಧಾರ್ ಕಾರ್ಡ್
* SSLC ಸರ್ಟಿಫಿಕೇಟ್
* ಜನ್ಮ ದಿನಾಂಕ ಪ್ರಮಾಣ ಪತ್ರ
* ಜಾತಿ ಪ್ರಮಾಣ ಪತ್ರ
* ಇತರೆ

ಅರ್ಜಿ ಸಲ್ಲಿಸಲು ಆರಂಭ ದಿನಾಂಕ:
02-10-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
21-10-2024

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.