ಕೇಂದ್ರ ಸರ್ಕಾರದ ಅಧೀನದಲ್ಲಿರುವ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ, ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 18 ಹುದ್ದೆಗಳು ಖಾಲಿ ಇವೆ. ಜೂನ್ 29, 2024 ಅರ್ಜಿ ಸಲ್ಲಿಸಲು ಕೊನೆಯ ದಿನ.
ಆಸಕ್ತ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು. ವಿದ್ಯಾರ್ಹತೆ 12ನೇ ತರಗತಿ ಪಾಸ್ ಆಗಿರಬೇಕು.
ತಿಂಗಳ ವೇತನ 5,200-20,200, ಹೆಚ್ಚಿನ ಮಾಹಿತಿಗಾಗಿ.
https://drive.google.com/file/d/1WT9fhn_ 8lZu-hPBD7XRwr_040-87hADI/view
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.