(RAIN;) ರಾಜ್ಯದಲ್ಲಿ ಸೆಪ್ಟೆಂಬರ್ 24 ರಿಂದ 20ಕ್ಕೂ ಹೆಚ್ಚು ಜಿಲ್ಲೆಯಲ್ಲಿ ಮಳೆ ಮತ್ತೆ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಎಲ್ಲೆಲ್ಲಿ ಮಳೆ ಆಗುವ ಸಾಧ್ಯತೆ:
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಶಿವಮೊಗ್ಗ, ಕೊಡಗು ಮತ್ತು ಹಾಸನ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment