ಬೆಂಗಳೂರು: ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.
ಸಿಂಗಾಪುರ, ಯುಎಇ, ಮಲೇಷಿಯಾ ಹಾಗೂ ಥೈಲಾಂಡ್‌ನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಹಣ ಹಾಗೂ ಕೆಲವು ವಸ್ತುಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.3,40,87,200 ರೂ. ಮೌಲ್ಯದ 5,13,400 ಸಿಗರೇಟ್‌ಗಳನ್ನು ಸೀಜ್ ಮಾಡಲಾಗಿದೆ. ಜೊತೆಗೆ 43 ಲ್ಯಾಪ್‌ಟಾಪ್ ಹಾಗೂ 16 ಐಪೋನ್ ಗಳನ್ನು ವಶಡಿಸಿಕೊಂಡಿದ್ದಾರೆ
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment