ರೈತರಿಗೆ ಗುಡ್ ನ್ಯೂಸ್ :ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

(Krishi Sinchayee) ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸಲು ಅರ್ಜಿ ಆಹ್ವಾನಿಸಿದ್ದು, ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ. 2024-25 ನೇ ಸಾಲಿನ ಕೃಷಿ ಸಿಂಚಾಯಿ…

(Krishi Sinchayee) ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸಲು ಅರ್ಜಿ ಆಹ್ವಾನಿಸಿದ್ದು, ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

2024-25 ನೇ ಸಾಲಿನ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದ್ದು, ಆಸಕ್ತ ತೋಟಗಾರಿಕೆ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಗೆ ಯಾರು ಅರ್ಹರು, ಎಷ್ಟು ಸಹಾಯಧನ ನೀಡಲಾಗುತ್ತದೆ. ಈ ಕುರಿತು ಮಾಹಿತಿ ಇಲ್ಲಿದೆ.

(Krishi Sinchayee) ಯಾರು ಅರ್ಹರು, ಎಷ್ಟು ಸಹಾಯಧನ ನೀಡಲಾಗುತ್ತದೆ:
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ರೈತರಿಗೆ 5 ಎಕರೆ ವರೆಗೆ ಶೇಕಡಾ 90 ರಷ್ಟು ಹಾಗೂ 5 ಎಕರೆ ಮೇಲ್ಮಟ್ಟ ಜಮೀನಿಗೆ ಶೇಕಡಾ 45 ರಷ್ಟು ಸಹಾಯಧನ ನೀಡಲಾಗುವುದು. ಎಲ್ಲ ವರ್ಗದ ರೈತರಿಗೆ 12 ಎಕರ 20 ಗುಂಟೆ ವರೆಗೆ ಸಹಾಯಧನ ನೀಡಲಾಗುವುದು ಆದರೆ ತರಕಾರಿ ಮತ್ತು ಹೂ ಬೆಳೆಗಳಿಗೆ 5 ಎಕರೆ ಪ್ರದೇಶಕ್ಕೆ ಮಾತ್ರ ಸಹಾಯಧನ ನೀಡಲಾಗುವುದು.

Vijayaprabha Mobile App free

ಇನ್ನು ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಇಲಾಖೆ ಕಚೇರಿಗೆ ಬೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.