ಅಂಕೋಲದಲ್ಲಿ ಭೂಕುಸಿತ – ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ: ಕೃಷ್ಣಬೈರೇಗೌಡ

ಬೆಂಗಳೂರು: ಅಂಕೋಲ ಸಮೀಪ ರಾಷ್ಟ್ರೀ ಯ ಹೆದ್ದಾರಿಯಲ್ಲಿ ಭೂಕುಸಿತದ ಅವಘಡದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದರು. ವಿಧಾನಸಭೆಯಲ್ಲಿ ಈ ಕುರಿತು ಹೇಳಿಕೆ ನೀಡಿದ…

ಬೆಂಗಳೂರು: ಅಂಕೋಲ ಸಮೀಪ ರಾಷ್ಟ್ರೀ ಯ ಹೆದ್ದಾರಿಯಲ್ಲಿ ಭೂಕುಸಿತದ ಅವಘಡದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದರು.

ವಿಧಾನಸಭೆಯಲ್ಲಿ ಈ ಕುರಿತು ಹೇಳಿಕೆ ನೀಡಿದ ಅವರು, ಭೂಕುಸಿತದಿಂದ ಡಾಬಾದ ನಾಲ್ಕು ಮಂದಿ ಮತ್ತು ಅನಿಲ ಟ್ಯಾಂಕ್‌ನ ಮೂರು ಮಂದಿ ಮಣ್ಣಿನಲ್ಲಿ ಕೊಚ್ಚಿ ಹೋಗಿದ್ದಾರೆ ಎಂದು ಅವರು ಹೇಳಿದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.