KSRTC: KSRTC ಗೌರಿ ಗಣೇಶ ಹಬ್ಬಕ್ಕೆ (Ganesh festival) ಪ್ರಯಾಣಿಕರಿಗೆ ಶುಭ ಸುದ್ದಿ ನೀಡಿದೆ. ಹಬ್ಬದ ಪ್ರಯುಕ್ತ ಇದೇ ಸೆ.5-10ರವರೆಗೆ ಹೆಚ್ಚುವರಿಯಾಗಿ ವಿಶೇಷ ಬಸ್ಗಳ ವ್ಯವಸ್ಥೆ ಮಾಡಲಾಗಿದ್ದು, KSRTC Mobile Appನಲ್ಲಿ ಮುಂಗಡ ಬುಕ್ಕಿಂಗ್ ಮಾಡಿಕೊಳ್ಳಬಹುದು.
ಹೌದು, ಹಬ್ಬಕ್ಕಾಗಿ ತಮ್ಮ-ತಮ್ಮ ಜಿಲ್ಲೆ, ಊರುಗಳಿಗೆ ತೆರಳುವ ಪ್ರಯಾಣಿಕರಿಗಾಗಿ ಮಂಗಳೂರು, ಬೆಂಗಳೂರು, ಪುಣೆ, ಮುಂಬೈ, ಗೋವಾ ಇತರ ಕಡೆ ಪ್ರಯಾಣಿಸುವವರಿಗೆ ನಿಗದಿತ ದಿನಾಂಕಗಳ ನಡುವೆ ಹೆಚ್ಚುವರಿ ವಿಶೇಷ ಬಸ್ಗಳ ಸೌಲಭ್ಯ ಸಿಗಲಿದೆ.
ಇನ್ನು, ಸಾರಿಗೆ ನಿಗಮವು ವೋಲ್ವೋ ಎಸಿ ಐರಾವತ, ಎಸಿ ಸ್ಲೀಪರ್, ನಾನ್ ಎಸಿ ಸ್ಲೀಪರ್, ರಾಜಹಂಸ ಹಾಗೂ ವೇಗದೂತ ಸಾರಿಗೆಗಳು ಸೇರಿದಂತೆ ವಿವಿಧ ಮಾದರಿಯ ಬಸ್ ಗಳನ್ನು ಹಬ್ಬದಂದು ನಿರ್ವಹಣೆ ಮಾಡಲಿದ್ದು, https://www.ksrtc.in/ KSRTC Mobile Appನಲ್ಲಿ ಮುಂಗಡ ಬುಕ್ಕಿಂಗ್ ಮಾಡಿಕೊಳ್ಳಬಹುದು.
https://vijayaprabha.com/what-caused-sudeep-darshans-friendship-to-break-up/
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment