ಬೆಂಗಳೂರು: ಪಾವತಿಯಾಗದೇ ಇರುವ ಜೂನ್ (June) ತಿಂಗಳ ಗೃಹಲಕ್ಷ್ಮಿ ಯೋಜನೆಯ (Gruhalaksmi Scheme) ಕಂತಿನ ಹಣ ಮತ್ತು ಜುಲೈ ತಿಂಗಳ ಕಂತಿನ ಎರಡೂ ಒಟ್ಟಿಗೆ ಖಾತೆಗೆ ಹಾಕಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ (Women and Children welfare minister) ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ.
ಜೂನ್ (June) ತಿಂಗಳ ಗೃಹಲಕ್ಷ್ಮಿ ಯೋಜನೆಯ (Gruhalaksmi Scheme) ಕಂತಿನ ಹಣ ಇನ್ನೂ ಪಾವತಿಯಾಗದೇ ಇರುವುದು ಸಾಕಷ್ಟು ಟೀಕೆಗೆ ಗುರಿಯಾಗಿತ್ತು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment