CM Siddaramaiah:ಸಿಎಂ ಸಿದ್ಧರಾಮಯ್ಯ ವಿರುದ್ಧದ ‘ಮುಡಾ ಹಗರಣ’ ಸಂಬಂಧ ಅರ್ಜಿಯ ವಿಚಾರಣೆ ಹೈಕೋರ್ಟ್ ವಿಚಾರಣೆಯನ್ನು ಸೆಪ್ಟೆಂಬರ್.12ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.
ಹೌದು, ಸಿಎಂ ಸಿದ್ಧರಾಮಯ್ಯ ವಿರುದ್ಧದ ‘ಮುಡಾ ಹಗರಣ’ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ವಿಚಾರವನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಸಲ್ಲಿಸಿದ ರಿಟ್ ಅರ್ಜಿಯ ವಿಚಾರಣೆ ನಡೆದಿದೆ. ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರ ವಾದವನ್ನು ಆಲಿಸಿರುವ ಹೈಕೋರ್ಟ್ ನ್ಯಾಯಪೀಠವು ವಿಚಾರಣೆಯನ್ನು ಸೆಪ್ಟೆಂಬರ್.12ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೆ ರಿಲೀಫ್ ಸಿಕ್ಕಂತಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment