ಗ್ರಾಮಪಂಚಾಯ್ತಿಯಲ್ಲಿ ಲೈಬ್ರರಿ ಮೇಲ್ವಿಚಾರಕರ ಹುದ್ದೆಗಳಿಗೆ ನೇಮಕಾತಿ : ಆಸಕ್ತರು ಅರ್ಜಿಸಲ್ಲಿಸಿ

ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಕ ಯುವತಿಯರಿಗೆ ಗ್ರಾಮಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ಲೈಬ್ರರಿ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಅಹ್ವಾನ. ಆಸಕ್ತರು ಅರ್ಜಿಸಲ್ಲಿಸಿ ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಹುದ್ದೆಗಳ ವಿವರ ಹೀಗಿದೆ:ಗ್ರಾಮ…

ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಕ ಯುವತಿಯರಿಗೆ ಗ್ರಾಮಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ಲೈಬ್ರರಿ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಅಹ್ವಾನ. ಆಸಕ್ತರು ಅರ್ಜಿಸಲ್ಲಿಸಿ ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

ಹುದ್ದೆಗಳ ವಿವರ ಹೀಗಿದೆ:ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು

ಉದ್ಯೋಗದ ಸ್ಥಳ: ಬೆಂಗಳೂರು ನಗರ ಮತ್ತು ಗ್ರಾಮಾಂತರ

Vijayaprabha Mobile App free

ಅರ್ಜಿಸಲ್ಲಿಸುವ ಬಗೆ: ಆನ್ಲೈನ್

ವೇತನ : 15,000

ವಯೋಮಿತಿ: 10 ರಿಂದ 35 ವರ್ಷ

ಹುದ್ದೆಗಳ ಸಂಖ್ಯೆ:ಅರಕೆರೆ 1, ಅಡಕಮಾರನಹಳ್ಳಿ 1, ಕಿತ್ತಗನೂರು 1, ಮೀನುಕುಂಟೆ 1 ,ತಾವರೆಕೆರೆ 1 ಸೂಲಿಕೆರೆ 1

ವಿದ್ಯಾರ್ಹತೆ: ಪಿಯುಸಿ ಪಾಸ್ ಆಗಿರಬೇಕು ಅಷ್ಟೇ ಅಲ್ಲದೆ ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ನಲ್ಲಿ ಪ್ರಮಾಣ ಪತ್ರ ಪಡೆದಿರತಕ್ಕದ್ದು & ಕನಿಷ್ಠ 03 ತಿಂಗಳು ಕಂಪ್ಯೂಟರ್ ಕೋರ್ಸನಲ್ಲಿ ಉತ್ತೀರ್ಣರಾಗಿರಬೇಕು

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 25 – ಜುಲೈ -2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 13 -ಆಗಸ್ಟ್ -2024

ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಪಡೆಯಲು PDF

ನೋಡಿಈ ಹುದ್ದೆಗೆ ಅರ್ಜಿಸಲ್ಲಿಸುವ ಲಿಂಕ್ ಇಲ್ಲಿದೆ

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.