ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಅರೆಸ್ಟ್

ಮಂಡ್ಯ: ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣದ ಪ್ರಮುಖ ಆರೋಪಿ,ಅಭಿಷೇಕ್​ ಎಂಬಾತನನ್ನು ಬಂಧಿಸಲಾಗಿದೆ. ಸಾವಿರಾರು ಕರುಳಬಳ್ಳಿ ಕೊಂದಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಸಿಐಡಿಗೂ ಚಳ್ಳೆಹಣ್ಣು ತಿನ್ನಿಸಿ ದಂಧೆ ವಿಸ್ತರಿಸಿದ್ದ ಅಭಿಷೇಕ್​ ಬಂಧಿತ…

ಮಂಡ್ಯ: ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣದ ಪ್ರಮುಖ ಆರೋಪಿ,ಅಭಿಷೇಕ್​ ಎಂಬಾತನನ್ನು ಬಂಧಿಸಲಾಗಿದೆ. ಸಾವಿರಾರು ಕರುಳಬಳ್ಳಿ ಕೊಂದಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಸಿಐಡಿಗೂ ಚಳ್ಳೆಹಣ್ಣು ತಿನ್ನಿಸಿ ದಂಧೆ ವಿಸ್ತರಿಸಿದ್ದ ಅಭಿಷೇಕ್​ ಬಂಧಿತ ಪ್ರಮುಖ ಆರೋಪಿ. ಅಭಿಷೇಕ್ ಜೊತೆ ವಿರೇಶ್ ಸೇರಿದಂತೆ 12 ಆರೋಪಿಗಳನ್ನು ಬಂಧಿಸಲಾಗಿದೆ.

ಈಗಾಗಲೇ ಭ್ರೂಣ ಹತ್ಯೆ ಕೇಸ್​ನಲ್ಲಿ ವಿರೇಶ್​ ಜೈಲು ಸೇರಿ ಬೇಲ್ ಮೇಲೆ ಹೊರ ಬಂದಿದ್ದ. ಅಭಿಷೇಕ್ ಪಾಂಡವಪುರ ತಾಲೂಕಿನ ಎಂ ಶೆಟ್ಟಿಹಳ್ಳಿ ನಿವಾಸಿ. ಬಂಧಿತರಿಂದ 2 ಸ್ಕ್ಯಾನಿಂಗ್ ಮಷಿನ್, 3 ಕಾರು, ಮೊಬೈಲ್ ಸೇರಿ 23 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.