ಹೆಣ್ಣು ಮಕ್ಕಳ ಮದುವೆ ವಯಸ್ಸನ್ನು 18 ರಿಂದ 21ಕ್ಕೆ ಹೆಚ್ಚಿಸುವ ಮಸೂದೆಯನ್ನು ಹಿಮಾಚಲ ಪ್ರದೇಶದ ವಿಧಾನಸಭೆ ಅಂಗೀಕಾರ
ಮಾಡಲಾಗಿದೆ.
ಹಿಮಾಚಲ ಪ್ರದೇಶ ಬಾಲ್ಯ ವಿವಾಹ ನಿಷೇಧ ಮಸೂದೆ-2024 ಅನ್ನು ಮಂಗಳವಾರ ವಿಧಾನಸಭೆಯ ಮುಂಗಾರು ಅಧಿವೇಶನದಲ್ಲಿ ಅಂಗೀಕರಿಸಲಾಯಿತು. ಇದೀಗ ಅಂತಿಮ ಅನುಮೋದನೆಗಾಗಿ ಮಸೂದೆಯನ್ನು ರಾಜ್ಯಪಾಲರಿಗೆ ರವಾನಿಸಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment