ಹೈದರಾಬಾದ್: ಟೀಮ್ ಇಂಡಿಯಾದ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಈಗ ಡಿಎಸ್ಪಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ತೆಲಂಗಾಣ ಪೊಲೀಸ್‌ನಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿ (DSP) ಹುದ್ದೆಗೆ ಮೊಹಮ್ಮದ್ ಸಿರಾಜ್ ಅವರನ್ನು ನಿಯೋಜಿಸಿರುವುದಾಗಿ ತೆಲಂಗಾಣ ಪೊಲೀಸರು ತಿಳಿಸಿದ್ದಾರೆ.
ಮೈದಾನದ ಒಳಗೆ ವೇಗದ ಬೌಲರ್ ಆಗಿದ್ದ ಸಿರಾಜ್ ಇನ್ಮುಂದೆ ಮೈದಾನದ ಹೊರಗೆ ಖಡಕ್ ಪೊಲೀಸ್ ಆಫೀಸರ್ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment