ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಲ್ಲಿ ಹುದ್ದೆಗಳ ನೇಮಕಾತಿ: ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ, ಆಸಕ್ತರು ಅರ್ಜಿ ಸಲ್ಲಿಸಿ, ಈ ಹುದ್ದೆಯ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ. ಹುದ್ದೆಯ ವಿವರ ಹೀಗಿದೆ:ನಬಾರ್ಡ್…

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ, ಆಸಕ್ತರು ಅರ್ಜಿ ಸಲ್ಲಿಸಿ, ಈ ಹುದ್ದೆಯ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

ಹುದ್ದೆಯ ವಿವರ ಹೀಗಿದೆ:ನಬಾರ್ಡ್ ಕನ್ಸಲ್ಟೆನ್ಸಿ ಸೇವೆಗಳು
ಹುದ್ದೆಯ ಹೆಸರು: ಸಹಾಯಕ ಮ್ಯಾನೇಜರ್
ಉದ್ಯೋಗ ಸ್ಥಳ: ಭಾರತಾದ್ಯಂತ
ಹುದ್ದೆಗಳ ಸಂಖ್ಯೆ: ಸಹಾಯಕ ವ್ಯವಸ್ಥಾಪಕ 100, ಸಹಾಯಕ ವ್ಯವಸ್ಥಾಪಕ (ರಾಜಭಾಷಾ)2
ವೇತನ: ರೂ.44500-100000/-
ವಯೋಮಿತಿ: ಕನಿಷ್ಠ 18 ರಿಂದ 30 ವರ್ಷಮೀಸಲಾತಿ ಇರುವವರಿಗೆ ವಯೋಮಿತಿಯಲ್ಲಿ ಸಡಲಿಕೆ ಇರುತ್ತದೆ.

ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಹಾಕುವ ಅಭ್ಯರ್ಥಿಗಳು, ಪದವಿ, ಡಿಪ್ಲೊಮ, CA ಅಥವಾ ICWA, Ph.D, MBA, ಸ್ನಾತಕೋತ್ತರ ಪದವಿ, ICAI, BBA, BMS, BE ಅಥವಾ B.Tech, ಪದವೀಧರ ಆಗಿರಬೇಕು.

Vijayaprabha Mobile App free

ಈ ಹುದ್ದೆಗೆ ಅರ್ಜಿಶುಲ್ಕ ಎಷ್ಟು?
ಸಾಮಾನ್ಯ ಅಭ್ಯರ್ಥಿಗಳಿಗೆ ರೂ 800/- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ರೂ 150/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

ಅರ್ಜಿಸಲ್ಲಿಸುವ ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 27-07-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-ಆಗಸ್ಟ್-2024
ಆನ್‌ಲೈನ್ ಪರೀಕ್ಷೆ: 01-ಸೆಪ್ಟೆಂಬರ್-2024
ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬೇಕು
ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ತಿಳಿಯಲು PDF ನೋಡಿ
ಈ ಹುದ್ದೆಗಳಿಗೆ ಅರ್ಜಿಸಲ್ಲಿಸುವ ಲಿಂಕ್ ಇಲ್ಲಿದೆ

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.