Union Budget 2024: ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: 5 ವರ್ಷದಲ್ಲಿ 4.1 ಕೋಟಿ ಉದ್ಯೋಗ ಸೃಷ್ಟಿಗೆ ಘೋಷಣೆ

ಕಳೆದ 10 ವರ್ಷದಲ್ಲಿ ಕೇಂದ್ರ ಸರ್ಕಾರವು ಉದ್ಯೋಗ ಸೃಷ್ಟಿ ಮಾಡಿಲ್ಲ ಎಂಬುದು ಪ್ರತಿಪಕ್ಷಗಳ ಆರೋಪವಾಗಿತ್ತು. ಆದರೆ, ಈ ಆರೋಪಗಳಿಂದ ಹೊರಬರಲು ಕೇಂದ್ರ ಸರ್ಕಾರವು ಮೂರನೇ ಅವಧಿಯಲ್ಲಿ ಮಹತ್ವದ ಹೆಜ್ಜೆ ಇರಿಸಿದೆ. 4 .1 ಕೋಟಿ…

ಕಳೆದ 10 ವರ್ಷದಲ್ಲಿ ಕೇಂದ್ರ ಸರ್ಕಾರವು ಉದ್ಯೋಗ ಸೃಷ್ಟಿ ಮಾಡಿಲ್ಲ ಎಂಬುದು ಪ್ರತಿಪಕ್ಷಗಳ ಆರೋಪವಾಗಿತ್ತು. ಆದರೆ, ಈ ಆರೋಪಗಳಿಂದ ಹೊರಬರಲು ಕೇಂದ್ರ ಸರ್ಕಾರವು ಮೂರನೇ ಅವಧಿಯಲ್ಲಿ ಮಹತ್ವದ ಹೆಜ್ಜೆ ಇರಿಸಿದೆ.

4 .1 ಕೋಟಿ ಜನರಿಗೆ ಹೇಗೆ ಉದ್ಯೋಗ ನೀಡಲಾಗುತ್ತದೆ ಎಂಬುದರ ಕುರಿತು ಬಳಿಕ ವಿವರ ನೀಡುತ್ತೇನೆ ಎಂದು ನಿರ್ಮಲಾ ಸೀತಾರಾಮನ್‌ ಅವರು ಮಾಹಿತಿ ನೀಡಿದ್ದಾರೆ. ಆದರೂ, ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುವ ಘೋಷಣೆ ಮಾಡಿರುವುದು ಸಕಾರಾತ್ಮಕವಾಗಿದೆ ಎಂದೇ ತಜ್ಞರು ಹೇಳುತ್ತಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.