ಕಳೆದ 10 ವರ್ಷದಲ್ಲಿ ಕೇಂದ್ರ ಸರ್ಕಾರವು ಉದ್ಯೋಗ ಸೃಷ್ಟಿ ಮಾಡಿಲ್ಲ ಎಂಬುದು ಪ್ರತಿಪಕ್ಷಗಳ ಆರೋಪವಾಗಿತ್ತು. ಆದರೆ, ಈ ಆರೋಪಗಳಿಂದ ಹೊರಬರಲು ಕೇಂದ್ರ ಸರ್ಕಾರವು ಮೂರನೇ ಅವಧಿಯಲ್ಲಿ ಮಹತ್ವದ ಹೆಜ್ಜೆ ಇರಿಸಿದೆ.
4 .1 ಕೋಟಿ ಜನರಿಗೆ ಹೇಗೆ ಉದ್ಯೋಗ ನೀಡಲಾಗುತ್ತದೆ ಎಂಬುದರ ಕುರಿತು ಬಳಿಕ ವಿವರ ನೀಡುತ್ತೇನೆ ಎಂದು ನಿರ್ಮಲಾ ಸೀತಾರಾಮನ್ ಅವರು ಮಾಹಿತಿ ನೀಡಿದ್ದಾರೆ. ಆದರೂ, ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುವ ಘೋಷಣೆ ಮಾಡಿರುವುದು ಸಕಾರಾತ್ಮಕವಾಗಿದೆ ಎಂದೇ ತಜ್ಞರು ಹೇಳುತ್ತಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment