ಹೊಟ್ಟೆನೋವು ಕಾಣಿಸಿಕೊಂಡ ಹಿನ್ನೆಲೆ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತೆ ಪಿ.ಸುಶೀಲಾ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸುಶೀಲಾ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಗಾಯಕಿಯ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಇವರು 40 ಸಾವಿರಕ್ಕೂ ಹೆಚ್ಚು ಹಾಡನ್ನು ಹಾಡಿದ್ದಾರೆ. ಪಿ. ಸುಶೀಲ ಅವರಿಗೆ ಐದು ರಾಷ್ಟ್ರ ಪ್ರಶಸ್ತಿಗಳು ಸೇರಿದಂತೆ ಭಾರತ ಸರಕಾರದ ಉನ್ನತ ನಾಗರೀಕ ಗೌರವ ಪದ್ಮಭೂಷಣ ಪ್ರಶಸ್ತಿ ಸಂದಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.