ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ (Actor Darshan) ಜೈಲಿನಲ್ಲಿ ಇದ್ದಾರೆ. ಸದ್ಯ ಜೈಲಲ್ಲಿ ದರ್ಶನ್ ಚಡಪಡಿಕೆ ಮುಂದುವರಿದಿದೆ. ಊಟ ಸೇರದೆ ನಿದ್ದರೆ ಬಾರದೇ ದರ್ಶನ್ ಕಂಗಾಲಾಗಿದ್ದಾರೆ. ಇತ್ತ ಪವಿತ್ರಾ ಗೌಡ ಕೂಡ ಜೈಲಿನಲ್ಲಿಯೇ ಚಿಕಿತ್ಸೆ ಪಡೆದುಕೊಂಡಿದ್ದಾರೆ. ದರ್ಶನ್ ರೀತಿಯಲ್ಲಿಯೇ ಪವಿತ್ರಾ ಗೌಡಗೂ ಸಹ ಜೈಲಿನ ಆಹಾರ ದೇಹಕ್ಕೆ ಸರಿಹೊಂದುತ್ತಿಲ್ಲವಂತೆ. ಅಲ್ಲದೆ ಮಾನಸಿಕವಾಗಿ ಪವಿತ್ರಾ ಗೌಡ ಕುಗ್ಗಿದ್ದಾರೆ ಎಂದು ವರದಿಯಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment