ಮಾಜಿ ಸಂಸದ ಪ್ರಜ್ವಲ್ ಮತ್ತು ಶಾಸಕ ರೇವಣ್ಣ ವಿರುದ್ಧ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಸಂಬಂಧ ಮೊದಲ ಚಾರ್ಜ್ಶೀಟ್ ಸಲ್ಲಿಕೆ ಮಾಡಲಾಗಿದೆ.
ಎಸ್ಐಟಿ 2,144 ಪುಟಗಳ ದೋಷಾರೋಪ ಪಟ್ಟಿಯನ್ನು 42ನೇ ಜನಪ್ರತಿನಿಧಿ ನ್ಯಾಯಾಲಯಕ್ಕೆ ಸಲ್ಲಿಸಿದೆ. ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು 123 ಸಾಕ್ಷಿಗಳನ್ನು ಕಲೆಹಾಕಿ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಸಂತ್ರಸ್ತ ಮಹಿಳೆಯು ತಂದೆ ಮಗ ಇಬ್ಬರ ವಿರುದ್ಧವೂ ದೂರು ನೀಡಿದ್ದರು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment