ನವದೆಹಲಿ: ಮುಡಾ ಹಗರಣಕ್ಕೆ (Muda case) ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಬೆನ್ನಲ್ಲೇ ಪ್ರಕರಣದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu) ಎಂಟ್ರಿ ಕೊಟ್ಟಿದ್ದಾರೆ.
ಹೌದು, ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಅವ ದೂರಿನ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಮುಖ್ಯ ಕಾರ್ಯದರ್ಶಿ ರಾಜೇಶ್ ವರ್ಮಾ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿದ್ದಾರೆ. ‘ರಮೇಶ್ ಬಾಬು ಅವರು ನೀಡಿರುವ ದೂರಿನ ಬಗ್ಗೆ ಗಮನ ಹರಿಸುವಂತೆ ಸೂಚನೆ ನೀಡಿದ್ದಾರೆ
https://vijayaprabha.com/what-is-ai-technology/
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment