ಗಣೇಶ ಹಬ್ಬ: ಖಾಸಗಿ ಬಸ್ ಟಿಕೆಟ್ ದರ ದುಪ್ಪಟ್ಟು ಏರಿಕೆ; ಪ್ರಯಾಣಿಕರ ಆಕ್ರೋಶ

Private bus ticket price: ಹಬ್ಬಗಳ ಸೀಸನ್ ಬಂತು ಅಂದರೆ ಖಾಸಗಿ ಬಸ್ ಮಾಲೀಕರಿಗೆ ಭರ್ಜರಿ‌ ಲಾಟರಿ. ಸಿಕ್ಕಿದ್ದೇ ಚಾನ್ಸ್ ಎಂದು ಸುಲಿಗೆಗೆ ಇಳಿಯುತ್ತಾರೆ. ಈಗ, ಗೌರಿ-ಗಣೇಶ ಹಬ್ಬಕ್ಕೆ ಮನೆ ಕಡೆ ಹೋಗಲು ಸಜ್ಜಾದವರಿಗೆ…

Private bus vijayaprabhanews

Private bus ticket price: ಹಬ್ಬಗಳ ಸೀಸನ್ ಬಂತು ಅಂದರೆ ಖಾಸಗಿ ಬಸ್ ಮಾಲೀಕರಿಗೆ ಭರ್ಜರಿ‌ ಲಾಟರಿ. ಸಿಕ್ಕಿದ್ದೇ ಚಾನ್ಸ್ ಎಂದು ಸುಲಿಗೆಗೆ ಇಳಿಯುತ್ತಾರೆ. ಈಗ, ಗೌರಿ-ಗಣೇಶ ಹಬ್ಬಕ್ಕೆ ಮನೆ ಕಡೆ ಹೋಗಲು ಸಜ್ಜಾದವರಿಗೆ ಬಸ್ ಟಿಕೆಟ್ ದರ ಏರಿಕೆ ಶಾಕ್ ನೀಡಿದ್ದಾರೆ.

ಹೌದು, ಸೆಪ್ಟೆಂಬರ್ 6 ಶುಕ್ರವಾರ ಗೌರಿ ಹಬ್ಬ, ಸೆಪ್ಟೆಂಬರ್ 7 ರಂದು ಗಣೇಶನ ಹಬ್ಬ. ಭಾನುವಾರ ರಜೆ. ಹೀಗಾಗಿ ಊರಿಗೆ ತೆರಳಲು ಜನರು ಪ್ಲಾನ್ ಮಾಡಿದ್ದಾರೆ. ಆದರೆ ಖಾಸಗಿ ಬಸ್​​​ಗಳಲ್ಲಿ ದುಪ್ಪಟ್ಟು ದರ ಏರಿಕೆ ಆಗಿರುವುದಕ್ಕೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಗಣೇಶ ಹಬ್ಬ: ಬಸ್‌ ಪ್ರಯಾಣ ದರ ಎಷ್ಟು?

ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೊರಡುವ ಪ್ರಯಾಣಿಕರು ಗಮನಿಸಿ. ಸೆಪ್ಟೆಂಬರ್ 5ರಂದು ಖಾಸಗಿ ಬಸ್ ಟಿಕೆಟ್ ದರ ಈ ರೀತಿ ಇದೆ.

Vijayaprabha Mobile App free

ಬೆಂಗಳೂರು-ಹಾವೇರಿ: 1550-1600 ರೂ.

ಬೆಂಗಳೂರು-ಗುಲ್ಬರ್ಗ: 1200-1800 ರೂ.

ಬೆಂಗಳೂರು-ಯಾದಗಿರಿ: 1100-1750 ರೂ.

ಬೆಂಗಳೂರು-ದಾವಣಗೆರೆ: 900-2000 ರೂ.

ಬೆಂಗಳೂರು-ಹಾಸನ: 899-1800 ರೂ.

ಬೆಂಗಳೂರು-ಧಾರವಾಡ: 1200-3000 ರೂ.

ಬೆಂಗಳೂರು-ಚಿಕ್ಕಮಗಳೂರು: 900-1500 ರೂ.

https://vijayaprabha.com/punjab-and-sind-bank-recruitement/

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.