Rashi bhavishya | ಇಂದಿನ ರಾಶಿ ಭವಿಷ್ಯ; 11-11-2024 ಸೋಮವಾರ 

Rashi bhavishya : ಜಾತಕ ಇಂದು 11 ನವಂಬರ್ 2024 ಸೋಮವಾರ ಜ್ಯೋತಿಷ್ಯ ಶಾಸ್ತ್ರದ (Astrology), ಪ್ರಕಾರ 12 ರಾಶಿಯವರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಕೆಳಗಿನ ಸುದ್ದಿ ಓದಿ. ಮೇಷ ರಾಶಿ ಭವಿಷ್ಯ…

rashi bhavishya

Rashi bhavishya : ಜಾತಕ ಇಂದು 11 ನವಂಬರ್ 2024 ಸೋಮವಾರ ಜ್ಯೋತಿಷ್ಯ ಶಾಸ್ತ್ರದ (Astrology), ಪ್ರಕಾರ 12 ರಾಶಿಯವರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಕೆಳಗಿನ ಸುದ್ದಿ ಓದಿ.

ಮೇಷ ರಾಶಿ ಭವಿಷ್ಯ (Mesha rashi bhavishya)

ಸೋಮಾರಿತನದಿ೦ದ ದೂರವಿರಿ. ಹೊಸ ಕೆಲಸವನ್ನು ಪ್ರಾರ೦ಭಿಸಲು ಇಂದು ಉತ್ತಮ ದಿನ. ಕೆಲಸದಲ್ಲಿ ಉತ್ತಮ ಹಣದ ಲಾಭವಿದೆ.

ವೃಷಭ ರಾಶಿ ಭವಿಷ್ಯ (Vrushabha rashi bhavishya)

ವ್ಯಾಪಾರದಲ್ಲಿ ಲಾಭ ಇರುತ್ತದೆ. ಕೌಟುಂಬಿಕ ಕಲಹಗಳು ಕೊನೆಗೊಳ್ಳುತ್ತವೆ. ದಿನವು ಶುಭ ಸುದ್ದಿಯೊ೦ದಿಗೆ ಪ್ರಾರ೦ಭವಾಗಲಿದೆ.

Vijayaprabha Mobile App free

ಇದನ್ನೂ ಓದಿ : Rashi bhavishya | ಇಂದಿನ ರಾಶಿ ಭವಿಷ್ಯ; 10-11-2024 ಭಾನುವಾರ

ಮಿಥುನ ರಾಶಿ ಭವಿಷ್ಯ (Mithuna rashi)

ಹಣಕಾಸಿನ ವಿಷಯಗಳಲ್ಲಿ ಅದೃಷ್ಟ ಹೆಚ್ಚಾಗುತ್ತದೆ. ಹಣದ ಹರಿವಿಗೆ ಹೊಸ ದಾರಿಗಳು ಸುಗಮವಾಗಲಿವೆ. ಧಾರ್ಮಿಕ ಸ್ಥಳ ಭೇಟಿ.

ಕರ್ಕಾಟಕ ರಾಶಿ ಭವಿಷ್ಯ (Karkataka rashi)

ದೈವಾನುಗ್ರಹ ಹೆಚ್ಚಿಸಿಕೊಳ್ಳುವಿರಿ. ಭೂಮಿ ಅಥವಾ ವಾಹನವನ್ನು ಖರೀದಿಸುವ ಅವಕಾಶವಿರುತ್ತದೆ. ಆರ್ಥಿಕ ಪರಿಸ್ಥಿತಿ ಉತ್ತಮ.

ಸಿಂಹ ರಾಶಿ ಭವಿಷ್ಯ (Simha rashi)

ಇ೦ದು ನಿಮ್ಮ ಆರೋಗ್ಯದ ಕಡೆ ಗಮನವಿರಲಿ. ಹೊಸ ದೈಹಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ. ಕೆಲವು ಜನರು ಹೊಸ ವಾಹನವನ್ನು ಖರೀದಿಸಲು ಯೋಜಿಸಬಹುದು.

ಕನ್ಯಾ ರಾಶಿ ಭವಿಷ್ಯ (Kanya rashi)

ಅಜ್ಞಾತ ಭಯದಿ೦ದ ಮನಸ್ಸು ಚಿಂತೆಯಲ್ಲಿ ಉಳಿಯುತ್ತದೆ. ಹಣಕ್ಕೆ ಸ೦ಬ೦ಧಿಸಿದ ನಿರ್ಧಾರಗಳನ್ನು ಬಹಳ ಬುದ್ಧಿವ೦ತಿಕೆಯಿ೦ದ ತೆಗೆದುಕೊಳ್ಳಿ.

ಇದನ್ನೂ ಓದಿ : Panchanga | ಇಂದು ಭಾನುವಾರ 10-11-2024; ಶುಭ ಮುಹೂರ್ತ, ಅಶುಭ ಮುಹೂರ್ತಗಳ ಮಾಹಿತಿ!

ತುಲಾ ರಾಶಿ ಭವಿಷ್ಯ (Tula rashi)

ಹೊಸ ಜನರ ಪರಿಚಯವಾಗುತ್ತದೆ. ಕೆಲವರು ಮಾನಸಿಕ ತೊ೦ದರೆ ಅನುಭವಿಸಬಹುದು. ಸ೦ಗ್ರಹಿಸಿದ ಹಣದಿಂದ ಅನುಕೂಲ.

ವೃಶ್ಚಿಕ ರಾಶಿ ಭವಿಷ್ಯ (Vrishchika rashi)

ಹಳೆಯ ಹೂಡಿಕೆಯಿಂದ ಆರ್ಥಿಕ ಲಾಭವಾಗಲಿದೆ. ವೃತ್ತಿ ಪ್ರಗತಿಗೆ ಹೊಸ ಅವಕಾಶಗಳು ದೊರೆಯಲಿವೆ. ಏಕಾಂಗಿತನ ಭಾವನೆ.

ಧನಸ್ಸು ರಾಶಿ ಭವಿಷ್ಯ (Dhanu rashi)

ಆರೋಗ್ಯದ ಕಡೆ ಗಮನ ಕೊಡಿ. ಪ್ರತಿದಿನ ಯೋಗ ಮತ್ತು ವ್ಯಾಯಾಮ ಮಾಡಿ. ಹಣವನ್ನು ಉಳಿಸುವತ್ತ ಗಮನ ಹರಿಸಿ.

ಮಕರ ರಾಶಿ ಭವಿಷ್ಯ (Makara rashi)

ವ್ಯಾಪಾರಸ್ಥರಿಗೆ ಲಾಭ. ಆರ್ಥಿಕ ಪರಿಸ್ಥಿತಿ ಸುಧಾರಣೆ. ಖರ್ಚು ಕಡಿಮೆ. ನೆಂಟರ ಆಗಮನ. ಸಿಹಿ ತಯಾರಿಕೆ. ಕುಟುಂಬದಲ್ಲಿ ಕಲಹ,

ಇದನ್ನೂ ಓದಿ: Debit Card | ಡೆಬಿಟ್ ಕಾರ್ಡ್ ಎಂದರೇನು? ಇದು ಹೇಗೆ ಕಾರ್ಯ ನಿರ್ವಹಿಸುತ್ತದೆ

ಕುಂಭ ರಾಶಿ ಭವಿಷ್ಯ (Kumba rashi)

ಇ೦ದು ನಿಮ್ಮ ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಿ. ಹಣಕಾಸಿನ ವಿಚಾರದಲ್ಲಿ ಸ್ವಲ್ಪ ಜಾಗರೂಕರಾಗಿರಿ. ವಿದ್ಯಾರ್ಥಿಗಳು – 65 ವಿದ್ಯಾಭ್ಯಾಸಕ್ಕೆ ಗಮನ ನೀಡಿ.

ಮೀನ ರಾಶಿ ಭವಿಷ್ಯ (Meena rashi)

ನಿಮ್ಮ ಆರೋಗ್ಯ ಉತ್ತಮವಾಗಿರುತ್ತದೆ. ವೃತ್ತಿ ಪ್ರಗತಿಗೆ ಹೊಸ ಅವಕಾಶಗಳು ದೊರೆಯಲಿವೆ. ಯಾರ ಜೊತೆಯೂ ಮಿತಿಮೀರಿದ ಸಲುಗೆ ಬೇಡ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.