ನಟಿ ರಶ್ಮಿಕಾ ಮಂದಣ್ಣಗೆ ಅಪಘಾತ!

ಬೆಂಗಳೂರು: ನಟಿ ರಶ್ಮಿಕಾ ಮಂದಣ್ಣ. ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಆಘಾತಕಾರಿ ಪೋಸ್ಟ್‌ವೊಂದನ್ನು ಮಾಡಿ ಸುದ್ದಿಯಾಗಿದ್ದಾರೆ. ಕಳೆದ ತಿಂಗಳು ನಾನು ಯಾವುದೇ ಪಬ್ಲಿಕ್ ಈವೆಂಟ್ನಲ್ಲಿ ಕಾಣಿಸಿಕೊಂಡಿರಲಿಲ್ಲ. ಎಲ್ಲೂ ಹೊರಗಡೆ ಕೂಡ ಹೋಗಿಲ್ಲ. ಇದಕ್ಕೆ ಕಾರಣ ನನಗೆ…

ಬೆಂಗಳೂರು: ನಟಿ ರಶ್ಮಿಕಾ ಮಂದಣ್ಣ. ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಆಘಾತಕಾರಿ ಪೋಸ್ಟ್‌ವೊಂದನ್ನು ಮಾಡಿ ಸುದ್ದಿಯಾಗಿದ್ದಾರೆ.

ಕಳೆದ ತಿಂಗಳು ನಾನು ಯಾವುದೇ ಪಬ್ಲಿಕ್ ಈವೆಂಟ್ನಲ್ಲಿ ಕಾಣಿಸಿಕೊಂಡಿರಲಿಲ್ಲ. ಎಲ್ಲೂ ಹೊರಗಡೆ ಕೂಡ ಹೋಗಿಲ್ಲ. ಇದಕ್ಕೆ ಕಾರಣ ನನಗೆ ಸಣ್ಣ ಆ್ಯಕ್ಸಿಡೆಂಟ್ ಒಂದು ಆಗಿದೆ. ವೈದ್ಯರು ಹೇಳಿದಂತೆ ರೆಸ್ಟ್ ತೆಗೆದುಕೊಂಡಿದ್ದೇನೆ. ಈ ಕಾರಣಕ್ಕೆ ಮನೆಯಲ್ಲೇ ಉಳಿಯಬೇಕಾಯ್ತು. ಹೀಗಾಗಿ ನಾನು ಎಲ್ಲೂ ಹೋಗಲು ಆಗಿಲ್ಲ ಎಂದರು ರಶ್ಮಿಕಾ ಮಂದಣ್ಣ. ಕಳೆದ ಕೆಲವು ತಿಂಗಳಿನಿಂದ ರಶ್ಮಿಕಾ ಮಂದಣ್ಣ ಯಾವುದೇ ಸಭೆ ಸಮಾರಂಭಗಳಲ್ಲಿ ಭಾಗಿಯಾಗಿರಲಿಲ್ಲ. ಇದಕ್ಕೆ ಕಾರಣ ಇದೇ ಆಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.