ಮುಂಬೈ: ಖ್ಯಾತ ಉದ್ಯಮಿ, ಟಾಟಾ ಗ್ರೂಪ್‌ನ ಎಮೆರಿಟಸ್ ಅಧ್ಯಕ್ಷ ರತನ್ ಟಾಟಾ ಅವರು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.
86 ವರ್ಷದ ರತನ್ ಟಾಟಾ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಲೈಫ್ ಸಪೋರ್ಟ್‌ನಲ್ಲಿದ್ದರು. ರತನ್ ಟಾಟಾ ಅವರು 1991ರಲ್ಲಿ ಟಾಟಾ ಸನ್ಸ್‌ನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಕಂಪನಿಯು ತನ್ನ ವ್ಯಾಪ್ತಿಯನ್ನು ವಿಸ್ತರಿಸಿತ್ತು. ಮತ್ತು ಕಂಪನಿಯ ಆದಾಯವು 2011 ರ ವೇಳೆಗೆ ಸುಮಾರು USD 85 ಶತಕೋಟಿಗೆ ಏರಿತ್ತು
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.