Ration Card EKYC: ಪಡಿತರ ಚೀಟಿದಾರರು ಡಿಸೆಂಬರ್ 1ರೊಳಗೆ ಇ-ಕೆವೈಸಿ ಪೂರ್ಣಗೊಳಿಸುವುದು ಬಹಳ ಮುಖ್ಯ. ಇಲ್ಲವಾದರೆ, ಪಡಿತರ ಚೀಟಿ ರದ್ದಾಗುವ ಸಾಧ್ಯತೆ ಇದೆ.
ಹೌದು, ಈಗಾಗಲೇ ಕೇಂದ್ರ ಸರ್ಕಾರ ಎಲ್ಲಾ ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡುವಂತೆ ಸೂಚನೆ ನೀಡಿದ್ದು, ಈ ಹಿಂದೆ ಕೊನೆಯ ದಿನಾಂಕವನ್ನು ಸೆಪ್ಟೆಂಬರ್ 1ರಿಂದ ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ.
ಈ ದಿನಾಂಕದೊಳಗೆ ಇ-ಕೆವೈಸಿ ಪೂರ್ಣಗೊಳಿಸಲು ಪಡಿತರ ಚೀಟಿದಾರರಿಗೆ ಸಾಧ್ಯವಾಗದಿದ್ದರೆ, ಚೀಟಿಯನ್ನು ರದ್ದುಗೊಳಿಸಲಾಗುತ್ತದೆ. ಕೂಡಲೆ ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಹೋಗಿ ಇ-ಕೆವೈಸಿ ಮಾಡಿಸಿ.
ಇದನ್ನೂ ಓದಿ: ವಸತಿ ರಹಿತರಿಗೆ ಗುಡ್ ನ್ಯೂಸ್ : ಪ್ರಧಾನ ಮಂತ್ರಿ ಆವಾಸ್ ಯೋಜನೆಯಿಂದ ಯಾರಿಗೆ ಲಾಭ? ಅರ್ಜಿ ಸಲ್ಲಿಸಲು ಅರ್ಹತೆ, ದಾಖಲೆಗಳು
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment