ಬೆಂಗಳೂರು: ನಟ ದರ್ಶನ್ ಗ್ಯಾಂಗ್‌ನಿಂದ ಕೊಲೆಯಾದನೆನ್ನಲಾದ ರೇಣುಕಾ ಸ್ವಾಮಿ ಪತ್ನಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಬೆಳಗ್ಗೆ ಜಾವ 7ಗಂಟೆ 1 ನಿಮಿಷಕ್ಕೆ ರೇಣುಕಾ ಸ್ವಾಮಿ ಪತ್ನಿ ಸಹನಾ ನಗರದ ಕೀರ್ತಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ನಿಗದಿತ ದಿನಾಂಕಕ್ಕಿಂತ ಒಂದು ವಾರ ಮೊದಲೇ ಮಗು ಜನನವಾಗಿದ್ದು, ಸದ್ಯ ಮಗುವನ್ನು ಪರಿವೀಕ್ಷಣೆಯಲ್ಲಿ ಇಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment