Actress Ramya Marriage: ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಅಭಿಮಾನಿಗಳಿಗೆ ಸಿಹಿಸುದ್ದಿ. ಇದೇ ನವೆಂಬರ್ ತಿಂಗಳಲ್ಲಿ ನಟಿ ರಮ್ಯಾ ಹಸೆಮಣೆ ಏರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಹೌದು, ಈ ಬಗ್ಗೆ ಕೆಲವು ಮಾಧ್ಯಮಗಳು ವರದಿ ಮಾಡಿದ್ದು, ನಟಿ ರಮ್ಯಾ ಇದೇ ವರ್ಷವೇ ಮದುವೆಗೆ ಸಿದ್ಧರಾಗಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದ್ದು, ಮದುವೆಯ ದಿನಾಂಕ ಘೋಷಣೆ ಮಾಡುವುದಕ್ಕಿಂತ ಮುಂಚಿತವಾಗಿ ನಿಶ್ಚಿತಾರ್ಥ ಕಾರ್ಯಕ್ರಮ ನಡೆಯಲಿದೆ ಎನ್ನಲಾಗಿದೆ.
ರಮ್ಯಾ ಅವರು ಉದ್ಯಮಿಯೊಬ್ಬರನ್ನು ಕೈ ಹಿಡಿಯಲಿದ್ದಾರೆ ಎನ್ನುವ ಮಾತು ಕೇಳಿ ಬರುತ್ತಿದೆ. ಆದರೆ, ಆ ಉದ್ಯಮಿ ಯಾರು ಎನ್ನುವ ವಿಚಾರ ಬಹಿರಂಗಪಡಿಸಿಲ್ಲ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment